Spirit Airlines;ವಿಮಾನದಲ್ಲೇ ಮೂತ್ರ ವಿಸರ್ಜಿಸಿದ ಮಹಿಳೆ!
Team Udayavani, Jul 24, 2023, 7:42 AM IST
ವಾಷಿಂಗ್ಟನ್: ಇತ್ತೀಚೆಗೆ ವಿಮಾನದಲ್ಲಿ ವಿಚಿತ್ರ ಘಟನೆಗಳು ಹೆಚ್ಚು ವರದಿಯಾಗುತ್ತಿದೆ. ಅಮೆರಿಕ ಮೂಲದ ಸ್ಪಿರಿಟ್ ಏರ್ಲೈನ್ಸ್ನಲ್ಲಿ ಮಹಿಳೆಯೊಬ್ಬರು ವಿಮಾನದ ನೆಲದ ಮೇಲೆಯೇ ಮೂತ್ರ ವಿಸರ್ಜಿಸಿದ ಘಟನೆ ನಡೆದಿದೆ.
“ಎರಡು ಗಂಟೆಗಳು ಕಾದರೂ ವಿಮಾನದ ಶೌಚಾಲಯವನ್ನು ಸಿಬಂದಿ ತೆರೆಯಲಿಲ್ಲ. ಹಾಗಾಗಿ ತಡೆದುಕೊಳ್ಳಲು ಸಾಧ್ಯವಾಗದೇ ವಿಮಾನದ ನೆಲದ ಮೇಲೆ ಮೂತ್ರ ವಿಸರ್ಜಿಸಿದೆ’ ಎಂದು ಮಹಿಳೆ ಸಮಜಾಯಿಷಿ ನೀಡಿದ್ದಾರೆ.
ಜು.20ರಂದು ನಡೆದ ಈ ಘಟನೆಯನ್ನು ವಿಮಾನದ ಸಿಬಂದಿ ವೀಡಿಯೋ ಮಾಡಿದ್ದಾರೆ. “ಸ್ಪಿರಿಟ್ ಏರ್ಲೈನ್ಸ್ನಲ್ಲಿ ಆಫ್ರಿಕನ್-ಅಮೆರಿಕನ್ ಮಹಿಳೆಯೊಬ್ಬಳು ವಿಮಾನದ ನೆಲದ ಮೇಲೆ ಮೂತ್ರ ವಿಸರ್ಜಿಸಿದ್ದಾಳೆ.
ವಿಮಾನ ಟೇಕ್ಆಫ್ ಆದ ಅನಂತರ ಸಿಬಂದಿ ಶೌಚಾಲಯದ ಬಾಗಿಲು ತೆರೆಯುವವರೆಗೆ ಕಾಯುವ ತಾಳ್ಮೆ ಆಕೆಗಿಲ್ಲ’ ಎಂದು ವೀಡಿಯೋ ಸಮೇತ ಟ್ವೀಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!