ನ್ಯೂಯಾರ್ಕ್ಗೆ ಮಹಿಳಾ ಗವರ್ನರ್
Team Udayavani, Aug 11, 2021, 9:00 PM IST
ನ್ಯೂಯಾರ್ಕ್: ನ್ಯೂಯಾರ್ಕ್ಗೆ ಮೊದಲ ಮಹಿಳಾ ಗವರ್ನರ್ ಆಗಿ ಕ್ಯಾತಿ ಹೊಚುಲ್ (62) ಆಯ್ಕೆಯಾಗಿದ್ದಾರೆ.
ಗವರ್ನರ್ ಆಂಡ್ರ್ಯೂ ಕ್ಯುಮೊ ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಕ್ಯಾತಿಯನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಅವರು 24ರಂದು ಅಧಿಕಾರ ಸ್ವೀಕರಿಸಲಿದ್ದಾರೆ. 2022 ಡಿಸೆಂಬರ್ನಲ್ಲಿ ಅಧಿಕಾರಾವಧಿ ಮುಗಿಯಲಿದೆ. ಬೆಳವಣಿಗೆ ಬಗ್ಗೆ ಮಾತನಾಡಿರುವ ಕ್ಯಾತಿ, “ಆರೋಪಗಳ ಹಿನ್ನೆಲೆಯಲ್ಲಿ ಆಂಡ್ರ್ಯೂ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಸರ್ಕಾರದ ಎಲ್ಲ ಹಂತದ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರುವ ನಾನು ನ್ಯೂಯಾರ್ಕ್ನ 57ನೇ ಗವರ್ನರ್ ಆಗಿ ಸೇವೆ ಸಲ್ಲಿಸಲು ಸಿದ್ಧಳಿದ್ದೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ