ಅರ್ಥ ವ್ಯವಸ್ಥೆ ಶೇ.7.5 ವೃದ್ಧಿ
Team Udayavani, Jun 7, 2018, 3:10 AM IST
ವಾಷಿಂಗ್ಟನ್ : ಭಾರತ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಅಭಿವೃದ್ಧಿಯಾಗಿರುವ ಅರ್ಥ ವ್ಯವಸ್ಥೆ ಎಂದು ವಿಶ್ವಬ್ಯಾಂಕ್ ಹೇಳಿದೆ. ಇದರ ಜತೆಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.7.3ರಷ್ಟು ಬೆಳವಣಿಗೆ ಸಾಧಿಸಲಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಶೇ.7.5ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಮಂಗಳವಾರ ವಾಷಿಂಗ್ಟನ್ ನಲ್ಲಿ ಬಿಡುಗಡೆ ಮಾಡಲಾಗಿರುವ ವರದಿಯಲ್ಲಿ ಉಲ್ಲೇಖೀಸಲಾಗಿದೆ. 2018-19ನೇ ವಿತ್ತೀಯ ವರ್ಷಕ್ಕೆ ಭಾರತದ ಅರ್ಥ ವ್ಯವಸ್ಥೆ ಶೇ. 7.3ರಷ್ಟು ಬೆಳವಣಿಗೆ ಸಾಧಿಸಲಿದೆ. 2019-20ನೇ ಸಾಲಿಗಾಗಿ ಅದು ಶೇ.7.5ಕ್ಕೆ ವೃದ್ಧಿಸಲಿದೆ ಎಂದು ವಿಶ್ವಬ್ಯಾಂಕ್ ನ ಅಭಿವೃದ್ಧಿ ಮುನ್ಸೂಚಕ ವಿಭಾಗದ ನಿರ್ದೇಶಕ ಐಹಾನ್ ಕೋಸೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು