ಈಗಲೂ ವಿಶ್ವದಲ್ಲಿ 44 ಸೆಕೆಂಡುಗಳಿಗೆ ಒಬ್ಬ ಕೋವಿಡ್ ಸೋಂಕಿತ ಸಾವು: ವಿಶ್ವಸಂಸ್ಥೆ
Team Udayavani, Sep 12, 2022, 7:45 AM IST
ವಾಷಿಂಗ್ಟನ್: ಕೊರೊನಾ ಸೋಂಕು ಕಡಿಮೆಯಾಗಿದೆ ಎಂದ ಮಾತ್ರಕ್ಕೆ ಸೋಂಕು ಸಂಪೂರ್ಣವಾಗಿ ಮಾಯವಾಗಿದೆ ಎಂದರ್ಥವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾಗಿರುವ ಟೆಡ್ರೋಸ್ ಘೆಬ್ರೆಯೆಸ್ ಎಚ್ಚರಿಸಿದ್ದಾರೆ. ಜತೆಗೆ, ಈಗಲೂ ವಿಶ್ವದಲ್ಲಿ 44 ಸೆಕೆಂಡುಗಳಿಗೆ ಒಬ್ಬ ಕೊರೊನಾ ಸೋಂಕಿತ ಸಾವನ್ನಪ್ಪುತ್ತಿದ್ದಾನೆ ಎಂದು ಅವರು ಹೇಳಿದ್ದಾರೆ.
ಫೆಬ್ರವರಿಗೆ ಹೋಲಿಸಿದರೆ ಈಗ ಒಂದು ವಾರದಲ್ಲಿ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಶೇ.80 ಇಳಿದಿದೆ. ಪ್ರತಿನಿತ್ಯ ಪತ್ತೆಯಾಗುವ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆಯಿದೆ. ಆದರೆ ಒಮ್ಮೆಲೆ ಅದು ಮಾಯವಾಗುವುದಿಲ್ಲ. ನಾವು ಎಚ್ಚರಿಕೆಯಿಂದಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ