ವಿಶ್ವದ ಹಿರಿಯ ಗೊರಿಲ್ಲಾ ಸಾವು
Team Udayavani, Jan 28, 2018, 10:01 AM IST
ಸ್ಯಾನ್ಡಿಯಾಗೋ: ವಿಶ್ವದ ಅತಿ ಹಿರಿಯ ಗೊರಿಲ್ಲಾ ಎಂಬ ಖ್ಯಾತಿಗೆ ಪಾತ್ರವಾಗಿದ್ದ ವಿಲಾ(60) ಸ್ಯಾನ್ಡಿಯಾಗೋದ ಝೂ ಸಫಾರಿ ಪಾರ್ಕ್ನಲ್ಲಿ ಸಾವಿಗೀಡಾಗಿದೆ. 5 ತಲೆಮಾರು ಕಂಡ ವಿಲಾಗೆ ಕಳೆದ ಅಕ್ಟೋಬರ್ನಲ್ಲಿ 60 ವರ್ಷ ತುಂಬಿತ್ತು.
1957ರಲ್ಲಿ ಆಫ್ರಿಕನ್ ಕಾಂಗೋದಲ್ಲಿ ಹುಟ್ಟಿದ್ದ ವಿಲಾ,1959ರಲ್ಲಿ ಪ್ರಾಣಿ ಸಂಗ್ರಹಾಲಯಕ್ಕೆ ಸೇರ್ಪಡೆಗೊಂಡಿತ್ತು. 1975ರಲ್ಲಿ ಇದನ್ನು ಸಫಾರಿ ಪಾರ್ಕ್ಗೆ ಸ್ಥಳಾಂತರ ಮಾಡಲಾಗಿತ್ತು. ವಿಲಾ ಹಲವಾರು ಗೊರಿಲ್ಲಾಗಳ ಬಾಡಿಗೆತಾಯಿಯೂ ಆಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವಿಲಾ ಇತ್ತೀಚೆಗೆ ಸಾವಿಗೀಡಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ಗೊರಿಲ್ಲಾಗಳು 35ರಿಂದ 40 ವರ್ಷ ಬದುಕುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ