Forbes: ಕ್ಸಿ ವಿಶ್ವದ ಅತ್ಯಂತ ಪ್ರಭಾವಿ ವ್ಯಕ್ತಿ,Top 10ನಲ್ಲಿ ಮೋದಿ

Team Udayavani, May 9, 2018, 3:54 PM IST

Modi-Xi-700.jpg

ನ್ಯೂಯಾರ್ಕ್‌ : ವಿಶ್ವದ ಅತ್ಯಂತ ಪ್ರಭಾವಿ ವ್ಯಕ್ತಿಗಳ ಫೋರ್‌ಬ್ಸ್ ಪಟ್ಟಿಯಲ್ಲಿ ಚೀನದ ಅದ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಇದೇ ಮೊದಲ ಬಾರಿಗೆ ಅಗ್ರಸ್ಥಾನ ಪಡೆದಿದ್ದಾರೆ. 

ಈ ಪ್ರತಿಷ್ಠೆಯ ಅಗ್ರ ಸ್ಥಾನವನ್ನು ಪಡೆಯುವಲ್ಲಿ ಚೀನ ಅಧ್ಯಕ್ಷ ಜಿನ್‌ಪಿಂಗ್‌ ಅವರು ರಶ್ಯದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರನ್ನು ಪದಚ್ಯುತಗೊಳಿಸಿದ್ದಾರೆ. 

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಈ ಪಟ್ಟಿಯ ಟಾಪ್‌ ಟೆನ್‌ನಲ್ಲಿ ಸ್ಥಾನಪಡೆಯುವ ಮೂಲಕ ಮಿಂಚಿದ್ದಾರೆ.

ಫೋರ್‌ಬ್ಸ್ ವಿಶ್ವದ 75 ಅತ್ಯಂತ ಪ್ರಭಾವಿ ವ್ಯಕ್ತಿಗಳ 2018ರ ಪಟ್ಟಿಯನ್ನು  ಸಿದ್ಧಪಡಿಸಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 9ನೇ ಸ್ಥಾನವನ್ನು ಪಡೆದಿರುವುದು ಗುರುತರ ಸಾಧನೆ ಎಂದು ಬಣ್ಣಿಸಲಾಗಿದೆ. 

“ಈ ಭೂಗ್ರಹದಲ್ಲಿ 7.5 ಶತಕೋಟಿ ಜನರು ಇದ್ದಾರೆ; ಇವರಲ್ಲಿ ವಿಶ್ವವನ್ನೇ ಬದಲಿಸಬಲ್ಲ 75 ಅತ್ಯಂತ ಪ್ರಭಾವಿ ಪುರುಷರು ಹಾಗೂ ಮಹಿಳೆಯರನ್ನು ನಾವು ಗುರುತಿಸಿದ್ದೇವೆ. ಪ್ರತೀ ನೂರು ದಶಲಕ್ಷ ಜನರಲ್ಲಿ ಒಬ್ಬರಂತೆ ಈ 75 ಮಂದಿಯನ್ನು ನಾವು ಗುರುತಿಸಿದ್ದೇವೆ. ನಾವಿರುವ ಈ ಜಗತ್ತಿಗೆ ಈ 75 ಪ್ರಭಾವಿಗಳು ಅತ್ಯಂತ ಮಹತ್ವಪೂರ್ಣ ವ್ಯಕ್ತಿಗಳಾಗಿದ್ದಾರೆ’ ಎಂದು ಫೋರ್‌ಬ್ಸ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. 

ಫೋರ್‌ಬ್ಸ್ ಸಿದ್ಧಪಡಿಸಿರುವ ವಿಶ್ವದ 75 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ 67ರ ಹರೆಯದ ಪ್ರಧಾನಿ ನರೇಂದ್ರ ಮೋದಿ ಅವರಿದ್ದರೆ ಅವರ ಬಳಿಕದಲ್ಲಿ ಪೇಸ್‌ ಬುಕ್‌ ಸಿಇಓ ಮಾರ್ಕ್‌ ಝುಕರ್‌ಬರ್ಗ್‌ (13), ಬ್ರಿಟನ್‌ ಪ್ರಧಾನಿ ತೆರೇಸಾ ಮೇ (14), ಚೀನೀ ಪ್ರಧಾನಿ ಲೀ ಕೆಕಿಯಾಂಗ್‌ (15), ಆ್ಯಪಲ್‌ ಸಿಇಓ ಟಿಂ ಕುಕ್‌ (24) ಇದ್ದಾರೆ.  

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.