ಜಾಸ್ತಿ ತಲೆಕೆಡಿಸಿಕೊಳ್ಳಬೇಡ ಮುಂದಿನ ಸರದಿ ನಿನ್ನದು: ಲೇಖಕಿ ರೌಲಿಂಗ್ಗೆ ಬೆದರಿಕೆ ಸಂದೇಶ
Team Udayavani, Aug 14, 2022, 7:26 PM IST
ಲಂಡನ್: ಸಲ್ಮಾನ್ ರಶ್ದಿ ಅವರ ಹಲ್ಲೆ ಖಂಡಿಸಿ ಟ್ವೀಟ್ ಮಾಡಿದ ಹ್ಯಾರಿ ಪಾಟರ್ ಲೇಖಕಿ ಜೆಕೆ ರೌಲಿಂಗ್ ಅವರಿಗೆ ಶನಿವಾರ ಜೀವ ಬೆದರಿಕೆ ಬಂದಿರುವ ಕುರಿತು ವರದಿಯಾಗಿದೆ.
ರಶ್ದಿ ಅವರ ಹಲ್ಲೆಯನ್ನು ಖಂಡಿಸಿ ಲೇಖಕಿ ರೌಲಿಂಗ್ ಅವರು ʼ ಇದೊಂದು ಭಯಾನಕ ಸುದ್ದಿ, ರಶ್ದಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ಗೆ ಮೀರ್ ಆಸೀಫ್ ಅಜೀಜ್ ಎಂಬಾತ ಕಮೆಂಟ್ ಹಾಕಿದ್ದು, ಜಾಸ್ತಿ ತಲೆಕೆಡಿಸಿಕೊಳ್ಳಬೇಡ ಮುಂದಿನ ಸರದಿ ನಿನ್ನದು. ರಶ್ದಿ ಹಾಗೆ ನಿನ್ನನ್ನೂ ಹತ್ಯೆ ಮಾಡಲಾಗುವುದು ಎನ್ನುವ ಅರ್ಥದಲ್ಲಿ ಬೆದರಿಕೆ ಹಾಕಿದ್ದಾನೆ.
ಇದನ್ನೂ ಓದಿ: ಬಂಟ್ವಾಳ ಡಿವೈಎಸ್ ಪಿ ಪ್ರತಾಪ್ ಅವರಿಗೆ ರಾಷ್ಟ್ರಪತಿ ಪದಕ ಗೌರವ
ಇದನ್ನು ಗಂಭೀರವಾಗಿ ಪರಿಗಣಿಸಿದ ರೌಲಿಂಗ್, ಟ್ವಿಟರ್ ಸಪೋರ್ಟ್ ಟೀಂನವರಿಗೆ ಬೆದರಿಕೆ ಸಂದೇಶದ ಸ್ಕ್ರೀನ್ ಶಾಟ್ ಕಳುಹಿಸಿ ʼಇದಕ್ಕಾಗಿ ಏನಾದರೂ ಸಹಾಯ ಮಾಡುವಿರಾ ಎಂದು ಕೇಳಿದ್ದಾರೆ. ಟ್ವಿಟರ್ ಕೂಡ ಇದಕ್ಕೆ ಸ್ಪಂದಿಸಿದ್ದು, ಬೆದರಿಕೆ ಹಾಕಿದ ವ್ಯಕ್ತಿಯ ಅಕೌಂಟ್ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ