“You Know It, I Know It”: ಕೋವಿಡ್19 ಸಾವಿನ ಸಂಖ್ಯೆಯಲ್ಲಿ ಚೀನಾ ನಂಬರ್ -1: ಟ್ರಂಪ್


Team Udayavani, Apr 19, 2020, 9:25 AM IST

donald-trump

ವಾಷಿಂಗ್ಟನ್: ಮಾರಣಾಂತಿಕ ಕೋವಿಡ್ -19  ವೈರಸ್ ಗೆ ಚೀನಾದಲ್ಲಿ ಒಟ್ಟಾರೆ ಬಲಿಯಾದವರ ಕುರಿತು ಅಲ್ಲಿನ  ಸರ್ಕಾರ ನೀಡಿರುವ ಅಧಿಕೃತ ಅಂಕಿಅಂಶಗಳು ಅನುಮಾನಾಸ್ಪದವಾಗಿದೆ. ಯು ನೋ ಇಟ್, ಐ ನೋ ಇಟ್ (ನಿಮಗೂ ತಿಳಿದಿದೆ, ನನಗೂ ತಿಳಿದಿದೆ) ಎಂದು ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತೊಮ್ಮೆ ಆರೋಪಿಸಿದ್ದಾರೆ.

ಮೊದಲು ವೈರಸ್ ಕಂಡುಬಂದ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಹೊಸದಾಗಿ 1300 ಜನರು ಮೃತಪಟ್ಟ ವರದಿ ಬಿಡುಗಡೆ ಮಾಡಿದ ಎರಡೇ ದಿನದಲ್ಲಿ ಟ್ರಂಪ್ ಈ ಆರೋಪ ಮಾಡಿದ್ದಾರೆ. ಇದೀಗ ಚೀನಾದಲ್ಲಿ 4,600 ಒಟ್ಟಾರೆಯಾಗಿ ಸಾವನ್ನಪ್ಪಿದ್ದಾರೆನ್ನುವ ಅಂಕಿಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ.

ಅಮೆರಿಕದ ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಡೋನಾಲ್ಡ್ ಟ್ರಂಪ್, “ಕೋವಿಡ್-19 ಸಾವಿನ ಸಂಖ್ಯೆಯಲ್ಲಿ ಅಮೆರಿಕ ನಂಬರ್-1 ಅಲ್ಲ. ಚೀನಾ ದೇಶವೇ ನಂಬರ್-1. ಸಾವಿನ ಸಂಖ್ಯೆಯಲ್ಲಿ ಅವರು ನಮಗಿಂತ ಮುಂದಿದ್ದಾರೆ” ಎಂದು ತಿಳಿಸಿದ್ದಾರೆ.

ಇಂಗ್ಲೆಂಡ್, ಫ್ರಾನ್ಸ್, ಬೆಲ್ಜಿಯಂ, ಇಟಲಿ ಮತ್ತು ಸ್ಪೇನ್ ಮುಂತಾದವು  ಅತ್ಯುತ್ತಮ ಆರೋಗ್ಯ ಪರಿಕರ ವ್ಯವಸ್ಥೆಗಳನ್ನು ಹೊಂದಿರುವ ದೇಶ. ಆದರೆ, ಇಂತಹ ದೇಶಗಳೇ ಹೆಚ್ಚಿನ ಸಾವಿನ ಪ್ರಮಾಣವನ್ನು ಹೊಂದಿರುವಾಗ ಚೀನಾದಲ್ಲಿ ಇನ್ನೂ ಅಧಿಕ ಪ್ರಮಾಣದ ಸಾವು-ನೋವುಗಳು ಸಂಭವಿಸಿರಬೇಕು. ಚೀನಾ ಅಧಿಕೃತ ಸಾವಿನ ಸಂಖ್ಯೆಗಳಿಗಿಂತ ನಿಜವಾದ ಸಂಖ್ಯೆ ಹೆಚ್ಚು. ಅಲ್ಲಿನ ಸರ್ಕಾರ ಅವಾಸ್ತವಿಕ ಅಂಕಿಅಂಶ ನೀಡಿದೆ” ಎಂದು ಟ್ರಂಪ್ ಆರೋಪಿಸಿದ್ದಾರೆ.

“ಕೋವಿಡ್ ಸಾಂಕ್ರಾಮಿಕ ರೋಗವನ್ನು ಉದ್ದೇಶಪೂರ್ವಕವಾಗಿ ಹರಡಿದ್ದೇ ಆಗಿದ್ದರೆ ಮುಂದೊಂದು ದಿನ ಇದರ ಪರಿಣಾಮಗಳನ್ನು ಚೀನಾ ಖಂಡಿತ ಎದುರಿಸಲೇಬೇಕಾಗುತ್ತದೆ” ಇದೇ ಸಂದರ್ಭದಲ್ಲಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.