ಅಂತೂ ಹುದ್ದೆ ಬಿಟ್ಟ ಮುಗಾಬೆ; ಜಿಂಬಾಬ್ವೆಯಾದ್ಯಂತ ಸಾರ್ವಜನಿಕರ ಸಂಭ್ರಮ


Team Udayavani, Nov 22, 2017, 11:40 AM IST

robert-mugabe.jpg

ಹರಾರೆ: ಬರೋಬ್ಬರಿ ಮೂವತ್ತೇಳು ವರ್ಷಗಳ ಕಾಲ ಆಫ್ರಿಕಾ ಖಂಡದ ರಾಷ್ಟ್ರ ಜಿಂಬಾಬ್ವೆ ಅಧ್ಯಕ್ಷರಾಗಿದ್ದ ರಾಬರ್ಟ್‌ ಗ್ಯಾಬ್ರಿಯಲ್‌ ಮುಗಾಬೆ ಮಂಗಳವಾರ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಲ್ಲಿನ ಸೇನೆ ನಡೆಸಿದ ಕ್ಷಿಪ್ರ ಕ್ರಾಂತಿಯಲ್ಲಿ
ಅವರು ಅಧಿಕಾರ ಕಳೆದುಕೊಂಡಿದ್ದರು.

ರಾಜೀ ನಾಮೆ ವಿಚಾರವನ್ನು ಜಿಂಬಾಬ್ವೆ ಸಂಸತ್‌ ಸ್ಪೀಕರ್‌ ಜಾಕೊಬ್‌ ಮುಡೆಂಡಾ ಪ್ರಕಟಿಸಿ ದ್ದಾರೆ. ದೇಶದ ಸಂವಿಧಾನದ 96ನೇ ವಿಧಿಯನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ ಎಂದು ಮುಗಾಬೆ ತ್ಯಾಗಪತ್ರದಲ್ಲಿ ವಿವರಿಸಿದ್ದಾರೆ.

ಗಮನಾರ್ಹ ಬೆಳವಣಿಗೆಯೆಂದರೆ ಅವರ ವಿರುದ್ಧ ಸಂಸತ್‌ನಲ್ಲಿ ಮಂಡಿಸಲಾಗಿದ್ದ ವಾಗ್ಧಂಡನೆ ಗೊತ್ತುವಳಿ ವಿರುದ್ಧ ಚರ್ಚೆ ನಡೆಯುತ್ತಿದ್ದಂತೆಯೇ ಈ ನಾಟಕೀಯ ಬೆಳವಣಿಗೆ ನಡೆದಿದೆ. ಭಾನುವಾರ ಹುದ್ದೆಯಿಂದ ನಿರ್ಗಮಿಸಲು ಒಪ್ಪಿದ್ದರಾದರೂ, ನಿರ್ಗಮಿಸಿರಲಿಲ್ಲ. ಮಾಧ್ಯಮಗಳಲ್ಲಿ ಮುಗಾಬೆ ಹುದ್ದೆಯಿಂದ ನಿರ್ಗಮಿಸಿದ್ದಾರೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಸಂಸದರು, ಸಾರ್ವಜನಿಕರು ಕೇಕೆ ಹಾಕಿ ಸಂಭ್ರಮಿಸಿದರು. 1980ರಿಂದ ಸತತವಾಗಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದ ರಾಬರ್ಟ್‌, ಹಲವು ರೀತಿಯ ಅಕ್ರಮ, ಸಂವಿಧಾನದ ಉಲ್ಲಂಘನೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

ಮುಗಾಬೆ ಪತ್ನಿ ಗ್ರೇಸಿ (52) ಝಾನು -ಪಿಎಫ್ ಪಕ್ಷದ ನೇತೃತ್ವ ವಹಿಸುವ ಸಾಧ್ಯತೆ ಅಧಿಕವಾಗಿದೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಗೆದ್ದು ಜಿಂಬಾಬ್ವೆಗೆ ಸ್ವಾತಂತ್ರ್ಯ ತಂದು ಕೊಟ್ಟು ಅಧಿಕಾರಕ್ಕೇರಿದ ಮುಗಾಬೆ ಕೊನೆಯ ದಿನಗಳಲ್ಲಿ ಗಂಭೀರ ಆರೋಪಗಳಿಗೆ ಗುರಿಯಾಗಿದ್ದಾರೆ.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.