Vietnam,ಪೋಲೆಂಡ್‌ನ‌ಲ್ಲಿ ಬಾಗಿಲು ಎಳೆದುಕೊಂಡ ಝೊಮೆಟೊ


Team Udayavani, Jan 8, 2024, 1:10 AM IST

1-sdsadas

ಹೊಸದಿಲ್ಲಿ: ಆನ್‌ಲೈನ್‌ ಆಹಾರ ಪೂರೈಕೆ ವೇದಿಕೆಯಾದ ಝೊಮೆಟೊ ಕಂಪೆನಿ ವೆಚ್ಚ ತಗ್ಗಿಸುವ ಭಾಗವಾಗಿ ವಿಯೆಟ್ನಾಂ ಮತ್ತು ಪೋಲೆಂಡ್‌ನ‌ಲ್ಲಿರುವ ತನ್ನ ಸಹವರ್ತಿ ಕಂಪೆನಿಗಳನ್ನು ಮುಚ್ಚಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಮೂಲಕ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ 10 ದೇಶಗಳಲ್ಲಿ ತನ್ನ ಸಹ ವರ್ತಿ ಕಂಪೆನಿಗಳನ್ನು ಝೊಮೆಟೊ ಮುಚ್ಚಿದಂತಾಗಿದೆ. 2023ರಲ್ಲಿ ಚಿಲಿ, ನ್ಯೂಜಿಲ್ಯಾಂಡ್‌, ಆಸ್ಟ್ರೇಲಿಯಾ, ಪೋರ್ಚುಗಲ್‌, ಐರ್ಲೆಂಡ್‌, ಜೋರ್ಡಾನ್‌, ಜೆಕ್‌ ಗಣರಾಜ್ಯ ಮತ್ತು ಸ್ಲೋವೇಕಿಯಾದಲ್ಲಿರುವ ತನ್ನ ಸೋದರ ಸಂಸ್ಥೆಗಳ ಬಾಗಿ ಲನ್ನು ಝೊಮೆಟೊ ಮುಚ್ಚಿತ್ತು. ಇದಕ್ಕೂ ಮುನ್ನ ಕೆನಡಾ, ಅಮೆರಿಕ, ಫಿಲಿಫಿನ್ಸ್‌, ಯುಕೆ, ಕತಾರ್‌, ಲೆಬನಾನ್‌ ಮತ್ತು ಸಿಂಗಾಪುರದಲ್ಲಿ ತನ್ನ ವ್ಯವಹಾರವನ್ನು ಕಂಪೆನಿ ಕೊನೆಗೊಳಿಸಿತು. ಸದ್ಯ ಭಾರತ ಹೊರತುಪಡಿಸಿ, ಇಂಡೋನೇಷ್ಯಾ, ಶ್ರೀಲಂಕಾ ಮತ್ತು ಯುಎಇ ನಲ್ಲಿ ಝೊಮೆಟೊ ಕಾರ್ಯಾಚರಣೆ ನಡೆಸುತ್ತಿದೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.