ಪಾಕಿಸ್ಥಾನದ ಆಕ್ರಮಣದಿಂದ ಕಾರ್ಗಿಲ್ ಪ್ರದೇಶಗಳನ್ನು ಪುನರ್ ವಶಪಡಿಸಿಕೊಂಡು ಭಾರತದ ಸೇನಾ ಪರಾಕ್ರಮವನ್ನು ಜಗಜ್ಜಾಹೀರುಗೊಳಿಸಿದ ವೀರ ಸೈನಿಕರ ಸಾಹಸದ ಪ್ರತಿಕವಾದ "ಅಪರೇಷನ್ ವಿಜಯ್' ಯಶಸ್ವೀ ಕಾರ್ಯಾಚರಣೆಯ ಹದಿನೇಳನೇ ವಾರ್ಷಿಕ ಸ್ಮರಣೆಯನ್ನು ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ನಡೆಸಲಾಯಿತು. ಈ ಸಂದರ್ಭದ ವಿಶೇಷ ಚಿತ್ರಗಳು ನಿಮಗಾಗಿ ಇಲ್ಲಿವೆ. - PTI/KPN/BNP ಚಿತ್ರ