Tokyo Olympics: ಪದಕಕ್ಕೆ ಇನ್ನೊಂದೇ ಹೆಜ್ಜೆ- ಕುಸ್ತಿಯಲ್ಲಿ ದೀಪಕ್, ರವಿ ಸೆಮಿಗೆ ಲಗ್ಗೆ

ಬೊಲೊರ್ಟುಯಾ ಖುರೆಲ್ಕು ವಿರುದ್ಧ 2-2 ಸಮಬಲದ ಪೈಪೋಟಿ ನೀಡಿದೂ ಸೋತು ಹೊರಬಿದ್ದಿದ್ದರು.

Team Udayavani, Aug 4, 2021, 10:28 AM IST

Tokyo Olympics: ಪದಕಕ್ಕೆ ಇನ್ನೊಂದೇ ಹೆಜ್ಜೆ- ಕುಸ್ತಿಯಲ್ಲಿ ದೀಪಕ್, ರವಿ ಸೆಮಿಗೆ ಲಗ್ಗೆ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಭರವಸೆ ಮೂಡಿಸಿರುವ ಭಾರತೀಯ ಅಥ್ಲೀಟ್ ಗಳು, ಬುಧವಾರ (ಆಗಸ್ಟ್ 04) ಕುಸ್ತಿ ಸ್ಪರ್ಧೆಯಲ್ಲಿ ರವಿ ಕುಮಾರ್ ದಹಿಯಾ ಮತ್ತು ದೀಪಕ್ ಪುನಿಯಾ ತಮ್ಮ ವೈಯಕ್ತಿಕ ವಿಭಾಗದಲ್ಲಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.

ಇದನ್ನೂ ಓದಿ:ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ ಮೇಲೆ ಎನ್ ಐ ಎ ಅಧಿಕಾರಿಗಳ ದಾಳಿ

ಪುರುಷರ 57ಕೆಜಿ ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ರವಿ ದಹಿಯಾ ಅವರು ಬಲ್ಗೇರಿಯಾದ  ಜಾರ್ಜಿ ವಾಂಗೆಲೋವ್ ಅವರನ್ನು ನೇರ 14-4 ಅಂತರದಿಂದ ಪರಾಜಯಗೊಳಿಸಿದ್ದರೆ, ದೀಪಕ್ ಪುನಿಯಾ ಚೀನಾದ ಜುಶೆನ್ ಲಿನ್ ಅವರನ್ನು 86 ಕೆಜಿ ವಿಭಾಗದಲ್ಲಿ 6-3ರ ಅಂತರದಿಂದ ಸೋಲಿಸುವ ಮೂಲಕ ಸೆಮಿ ಫೈನಲ್ ಪ್ರವೇಶಿಸಿದ್ದಾರೆ.

ಪದಕಕ್ಕೆ ಇನ್ನೊಂದೇ ಹೆಜ್ಜೆ:

ಇಂದು ಮಧ್ಯಾಹ್ನ 2.45ಕ್ಕೆ ನಡೆಯಲಿರುವ 57 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ದಹಿಯಾ ಅವರು ಕಝಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಸೆಣಸಲಿದ್ದು, ದೀಪಕ್ ಪುನಿಯಾ ಅಮೆರಿಕದ ಡೇವಿಡ್ ಮೊರಿಸ್ ಸವಾಲನ್ನು ಎದುರಿಸಲಿದ್ದಾರೆ.  ಬೆಳ್ಳಿ ಪದಕ ಪಡೆಯುವ ನಿರೀಕ್ಷೆ ಭರವಸೆ ಮೂಡಿಸಿದೆ.

ಟೋಕಿಯೊ ಒಲಿಂಪಿಕ್ಸ್ ನ ವನಿತಾ ಕುಸ್ತಿಯ 62ಕೆಜಿ ಫ್ರೀಸ್ಟೈಲ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಸೋನಮ್ ಮಲಿಕ್ ಸೋಲು ಕಂಡಿದ್ದಾರೆ. ಮಂಗಳವಾರ ನಡೆದ ಈ ಹೋರಾಟದಲ್ಲಿ ಸೋಮನ್ ಮುಂಗೋಲಿಯಾದ ಬೊಲೊರ್ಟುಯಾ ಖುರೆಲ್ಕು ವಿರುದ್ಧ 2-2 ಸಮಬಲದ ಪೈಪೋಟಿ ನೀಡಿದೂ ಸೋತು ಹೊರಬಿದ್ದಿದ್ದರು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.