Olympics Badminton ; ಇತಿಹಾಸ ಬರೆದು ಸೆಮಿ ಫೈನಲ್ ಗೆ ಲಗ್ಗೆ ಇಟ್ಟ ಲಕ್ಷ್ಯ ಸೇನ್

Team Udayavani, Aug 2, 2024, 10:34 PM IST

1-ls

ಪ್ಯಾರಿಸ್ : ಇಲ್ಲಿ ಶುಕ್ರವಾರ (ಆಗಸ್ಟ್ 2 ) ನಡೆದ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಕ್ವಾರ್ಟರ್-ಫೈನಲ್‌ ಪಂದ್ಯದಲ್ಲಿ ಭಾರತದ ಭರವಸೆಯ ಲಕ್ಷ್ಯ ಸೇನ್ ಚೈನೀಸ್ ತೈಪೆಯ ಚೌ ಟಿಯೆನ್-ಚೆನ್ ವಿರುದ್ಧ ಗೆಲುವು ಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿ ದ್ದಾರೆ.

ಸೇನ್ ಅವರು ಪ್ಯಾರಿಸ್‌ನಿಂದ ಬ್ಯಾಡ್ಮಿಂಟನ್ ನಲ್ಲಿ ಪದಕಕ್ಕಾಗಿ ಭಾರತದ ಏಕೈಕ ಭರವಸೆಯಾಗಿ ಉಳಿದಿದ್ದಾರೆ. ಒಲಿಂಪಿಕ್ಸ್ ನಲ್ಲಿ ಸೆಮಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಬ್ಯಾಡ್ಮಿಂಟನ್ ಆಟಗಾರ ಎನ್ನುವ ದಾಖಲೆ ಬರೆದಿದ್ದಾರೆ.

ಜಿದ್ದಾ ಜಿದ್ದಿನ ಹೋರಾಟದಲ್ಲಿ ಮೊದಲ ಗೇಮ್ ಅನ್ನು 19-21 ರಲ್ಲಿ ಕಳೆದುಕೊಂಡ ನಂತರ ಲಕ್ಷ್ಯ ಸೇನ್ ಎರಡನೇ ಗೇಮ್ ಅನ್ನು 21-15 ರಿಂದ ಗೆದ್ದರು. ಪ್ಯಾರಿಸ್‌ನಲ್ಲಿ ನಡೆದ ಥ್ರಿಲ್ಲರ್ ನಲ್ಲಿ ಮೂರನೇ ಸೆಟ್ ಅನ್ನು ಅಧಿಕಾರಯುತವಾಗಿ ಗೆದ್ದು ಸೆಮಿಫೈನಲ್ ಗೆ ಪ್ರವೇಶಿಸಿದರು.

ಪದಕದ ಕನಸು ಜೀವಂತವಾಗಿದ್ದು, 2012 ರಲ್ಲಿ ಲಂಡನ್ ನಲ್ಲಿ ಸೈನಾ ನೆಹ್ವಾಲ್, 2016 ರಿಯೊ ಮತ್ತು 2020 ಟೋಕಿಯೊ ದಲ್ಲಿ ಪಿವಿ ಸಿಂಧು ಅಡಕ ಗೆದ್ದಿದ್ದರು. ಈಗ ಪ್ಯಾರಿಸ್ ನಲ್ಲಿ ಲಕ್ಷ್ಯ ಸೇನ್ ಅವರು ಭಾರತಕ್ಕೆ ಸತತ ನಾಲ್ಕನೇ ಬ್ಯಾಡ್ಮಿಂಟನ್ ಪದಕವನ್ನು ತರುವ ನಿರೀಕ್ಷೆ ಭಾರತೀಯರದ್ದು.

Ad

ಟಾಪ್ ನ್ಯೂಸ್

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

ಭಾರತ-ಇಂಗ್ಲೆಂಡ್‌ 3ನೇ ಟೆಸ್ಟ್‌: ಕುತೂಹಲ ಘಟ್ಟದಲ್ಲಿ ಲಾರ್ಡ್ಸ್‌ ಟೆಸ್ಟ್‌

ಭಾರತ-ಇಂಗ್ಲೆಂಡ್‌ 3ನೇ ಟೆಸ್ಟ್‌: ಕುತೂಹಲ ಘಟ್ಟದಲ್ಲಿ ಲಾರ್ಡ್ಸ್‌ ಟೆಸ್ಟ್‌

ಪಾಕ್‌ ಕ್ರಿಕೆಟ್‌ನಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಲೆಕ್ಕ ಪರಿಶೋಧಕರು

ಪಾಕ್‌ ಕ್ರಿಕೆಟ್‌ನಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಲೆಕ್ಕ ಪರಿಶೋಧಕರು

ಬಾಕ್ಸಿಂಗ್‌ ಸಂಸ್ಥೆಯ ಚುನಾವಣೆ ವಿಳಂಬ: ಕಾರಣ ಪತ್ತೆಗೆ ಸಮಿತಿ

ಬಾಕ್ಸಿಂಗ್‌ ಸಂಸ್ಥೆಯ ಚುನಾವಣೆ ವಿಳಂಬ: ಕಾರಣ ಪತ್ತೆಗೆ ಸಮಿತಿ

3rd Test: ಆಸ್ಟ್ರೇಲಿಯಾ ವಿರುದ್ಧ 209 ರನ್‌ ಹಿನ್ನಡೆಯಲ್ಲಿ ವಿಂಡೀಸ್‌

3rd Test: ಆಸ್ಟ್ರೇಲಿಯಾ ವಿರುದ್ಧ 209 ರನ್‌ ಹಿನ್ನಡೆಯಲ್ಲಿ ವಿಂಡೀಸ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.