Paris Olympics: ಬಂಗಾರ ಗೆದ್ದರೂ ದೇಶ ಪ್ರತಿನಿಧಿಸುವ ಭಾಗ್ಯವಿಲ್ಲ !

Team Udayavani, Aug 3, 2024, 10:40 PM IST

Paris Olympics: ಬಂಗಾರ ಗೆದ್ದರೂ ದೇಶ ಪ್ರತಿನಿಧಿಸುವ ಭಾಗ್ಯವಿಲ್ಲ !

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಬೆಲರೂಸ್‌ ಪರ ಕಣಕ್ಕಿಳಿದಿರುವ ಇವಾನ್‌ ಲಿಟ್ವಿನೋವಿಚ್‌ ಟ್ರ್ಯಾಂಪೋಲಿನ್‌ ಜಿಮ್ನಾಸ್ಟಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದಾರೆ. ಆದರೆ ಈ ಪದಕ ಬೆಲರೂಸ್‌ ಹೆಸರಿಗೆ ಸೇರುವುದಿಲ್ಲ. ಕಾರಣ, ಉಕ್ರೇನ್‌ ವಿರುದ್ಧ ಯುದ್ಧ ಮಾಡಲು ರಷ್ಯಾಕ್ಕೆ ಬೆಲರೂಸ್‌ ಬೆಂಬಲ ನೀಡಿರುವುದು!

ರಾಷ್ಟ್ರಧ್ವಜ, ದೇಶದ ಹೆಸರಿಲ್ಲದೇ ತಟಸ್ಥ ಆಟಗಾರರಾಗಿ ಅವರು ಕಾಣಿಸಿಕೊಂಡಿದ್ದಾರೆ. ತಟಸ್ಥ ಸ್ಪರ್ಧಿಯೊಬ್ಬ ಈ ಒಲಿಂಪಿಕ್ಸ್‌ನಲ್ಲಿ ಮೊದಲ ಬಂಗಾರ ಗೆದ್ದ ಸಾಧನೆಯನ್ನೂ ಮಾಡಿದ್ದಾರೆ. ಒಲಿಂಪಿಕ್ಸ್‌ ಟ್ರ್ಯಾಂಪೋಲಿನ್‌ ಜಿಮ್ನಾಸ್ಟಿಕ್ಸ್‌ನಲ್ಲಿ ಸತತ 2 ಚಿನ್ನ ಗೆದ್ದಿರುವ ಮೊದಲ ಆ್ಯತ್ಲೀಟ್‌ ಕೂಡ ಹೌದು.

ಟಾಪ್ ನ್ಯೂಸ್

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

21-uv-fusion

UV Fusion: ನೆನಪುಗಳನ್ನು ಹಸಿರಾಗಿಸುವ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Dravid reject blank cheques to join Rajasthan Royal

IPL; ಬೇರೆ ಫ್ರಾಂಚೈಸಿಯ ʼಬ್ಲ್ಯಾಂಕ್‌ ಚೆಕ್‌ʼ ಬದಿಗೆ ತಳ್ಳಿ ರಾಯಲ್ಸ್‌ ಸೇರಿದ ದ್ರಾವಿಡ್

Moeen Ali retires from International cricket

England Cricket; ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಮೊಯಿನ್‌ ಅಲಿ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

9

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.