Olympics: ಶಾಟ್‌ಪುಟ್‌ನಲ್ಲಿ ಹ್ಯಾಟ್ರಿಕ್ ಚಿನ್ನ:ಅಮೆರಿಕದ ಕ್ರೂಸರ್ ದಾಖಲೆ
Team Udayavani, Aug 5, 2024, 12:00 AM IST
ಪ್ಯಾರಿಸ್: ಅಮೆರಿಕದ ಶಾಟ್‌ಪುಟರ್ ರಿಯಾನ್ ಕ್ರೂಸರ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಗಳ ಹ್ಯಾಟ್ರಿಕ್ ಸಾಧಿಸಿದ ವಿಶ್ವದ ಮೊದಲ ಸಾಧಕನಾಗಿ ಮೂಡಿಬಂದಿದ್ದಾರೆ. ಅವರು 22.90 ಮೀಟರ್ ದೂರದ ಸಾಧನೆಯೊಂದಿಗೆ ಸತತ 3ನೇ ಒಲಿಂಪಿಕ್ಸ್ ಚಿನ್ನವನ್ನು ತಮ್ಮದಾಗಿಸಿಕೊಂಡರು.
ಅಮೆರಿಕದ ಮತ್ತೋರ್ವ ಆ್ಯತ್ಲೀಟ್ ಜೋ ಕೊವಾಕ್ಸ್ ಸತತ 3ನೇ ಒಲಿಂಪಿಕ್ಸ್ ಬೆಳ್ಳಿ ಪದಕವನ್ನು ಗೆದ್ದರು. ಜಮೈಕಾದ ರಾಜೀಂದ್ರ ಕ್ಯಾಂಬೆಲ್ ಅವರಿಗೆ ಕಂಚು ಒಲಿಯಿತು.
31 ವರ್ಷದ ವಿಶ್ವ ಚಾಂಪಿಯನ್ ಖ್ಯಾತಿಯ ಕ್ರೂಸರ್ ಈ ವರ್ಷದ ಆರಂಭದಲ್ಲಿ ಮಣಿಗಂಟಿನ ನೋವಿಗೆ ಸಿಲುಕಿದ್ದರು. ಆದರೆ ಪ್ಯಾರಿಸ್‌ನಲ್ಲಿ ಈ ಸಮಸ್ಯೆ ಕಾಡಲಿಲ್ಲ. “ಈ ವರ್ಷ ಅತ್ಯಂತ ಕಠಿನವಾಗಿತ್ತು. ಇಲ್ಲಿಗೆ ಬಂದು ಸ್ಪರ್ಧಿಸಿದ ನಾನು ನಿಜಕ್ಕೂ ಅದೃಷ್ಟಶಾಲಿ’ ಎಂಬುದಾಗಿ ರಿಯೋ ಮತ್ತು ಟೋಕಿಯೊ ಒಲಿಂಪಿಕ್ಸ್ ಚಾಂಪಿಯನ್ ಕೂಡ ಆಗಿರುವ ಕ್ರೂಸರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.