ವಿಶೇಷ

ಉಡುಪಿ: ಶುಕ್ರವಾರ ಸನ್ಯಾಸಾಶ್ರಮ ಸ್ವೀಕರಿಸಿದ ಕಂಬಳಕಟ್ಟದ ಶೈಲೇಶ್‌ ಉಪಾಧ್ಯಾಯರು ರವಿವಾರ ಶ್ರೀಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನಿಯೋಜನೆಗೊಂಡರು. 30ನೆಯ ಪೀಠಾಧಿಪತಿಗಳಾದ ಪರ್ಯಾಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು 31ನೆಯ ಪೀಠಾಧಿಪತಿಯವರನ್ನು ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಎಂದು ಪ್ರಕಟಿಸಿದರು. ಮಧ್ಯಾಹ್ನ 12.20 ಗಂಟೆ ಅಭಿಜಿನ್‌…

ವೈವಿಧ್ಯ

ಉಡುಪಿ ಶ್ರೀ ಪಲಿಮಾರು ಮಠದ ಕಿರಿಯ ಪಟ್ಟಕ್ಕೆ ಕಂಬಳಕಟ್ಟದಶೈಲೇಶ ಉಪಾಧ್ಯಾಯ ಅವರು ಶುಕ್ರವಾರ ಸನ್ಯಾಸಾಶ್ರಮವನ್ನು ಶ್ರೀಕೃಷ್ಣ ಮಠದ ಆವರಣದಲ್ಲಿ ಸ್ವೀಕರಿಸಿದರು.ಶೈಲೇಶರಿಗೆ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪ್ರಣವ ಮಂತ್ರೋಪದೇಶ ನಡೆಸಿದರು.  

ಹೊಸ ಸೇರ್ಪಡೆ