ಭರಾಟೆ ಹುಡುಗಿ ಶ್ರೀಲೀಲಾ Photo Gallery
ಶ್ರೀಲಿಲಾ ಕನ್ನಡ ಚಿತ್ರರಂಗದ ಉದಯೋನ್ಮುಖ ಯುವನಟಿ. `ಕಿಸ್’,`ಭರಾಟೆ’ ಮುಂತಾದ ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ವೈದ್ಯ ವೃತ್ತಿಯಲ್ಲಿ ಮುಂದುವರೆಯಬೇಕೆಂದಿದ್ದ ಶ್ರೀಲೀಲಾ ನಟನೆಗೆ ಮನೆಯಲ್ಲಿ ಮೊದಲು ಸ್ವಲ್ಪ ವಿರೋಧವಾಯಿತು. ನಂತರ ಅಂಬಾರಿ ಅರ್ಜುನ್ ತಮ್ಮ ಕಿಸ್ ಚಿತ್ರಕ್ಕಾಗಿ ಶ್ರೀಲೀಲಾ ಕುಟುಂಬದವರನ್ನು ಒಪ್ಪಿಸಿದರು. ಯಶ್-ರಾಧಿಕಾ ಪಂಡಿತ್ ರೊಂದಿಗೆ ನಿಕಟಪೂರ್ವ ಸಂಬಂಧ ಹೊಂದಿರುವ ಶ್ರೀಲೀಲಾ ಅವರನ್ನು ಪ್ರೀತಿಯಿಂದ ಜೀಜು-ಅಕ್ಕಾ ಎಂದೇ ಕರೆಯುತ್ತಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ