ವಿಶ್ವಾಸಮತ ಗೆದ್ದ ಯಡಿಯೂರಪ್ಪ

13

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಧಾನಸಭೆಯಲ್ಲಿ ಸೋಮವಾರ ಧ್ವನಿಮತದ ವಿಶ್ವಾಸಮತ ಸಾಬೀತುಪಡಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಅಧಿಕೃತವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ರಮೇಶ್‌ ಕುಮಾರ್‌ 14 ತಿಂಗಳು 4 ದಿನಗಳ ತಮ್ಮ ಸಭಾಧ್ಯಕ್ಷ ಹುದ್ದೆಗೆ ರಾಜೀನಾಮೆಯನ್ನು ಪ್ರಕಟಿಸಿ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಹೊಸ ಸೇರ್ಪಡೆ