ಕೋವಿಡ್ 19 : ಸಡಿಲವಾಗುತ್ತಿದೆ ನಿರ್ಬಂಧದ ಸರಪಳಿ !
28
ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಕೋವಿಡ್ ಎಂಬ ಅಗೋಚರ ವೈರಸ್ ಬಹುತೇಕ ಎಲ್ಲ ದೇಶಗಳನ್ನೂ ಸ್ತಬ್ಧಗೊಳಿಸಿದ್ದು ಸತ್ಯ. ಆದರೆ, ಈಗ ಸೋಂಕಿನ ಪ್ರಭಾವ ಮುಂದುವರಿದಿದ್ದರೂ, ಒಂದೊಂದೇ ದೇಶಗಳು ಲಾಕ್ ಡೌನ್ನ ಸರಪಳಿಯಿಂದ ತಮ್ಮನ್ನು ತಾವು ಬಿಡಿಸಿಕೊಳ್ಳುತ್ತಾ ಬರುತ್ತಿವೆ. ಬಹುತೇಕ ದೇಶಗಳಲ್ಲಿ ಮೇ ಆರಂಭದಿಂದಲೇ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ನಮ್ಮ ದೇಶದಲ್ಲೂ ಹಂತ ಹಂತವಾಗಿ ನಿರ್ಬಂಧ ತೆರವುಗೊಳಿಸುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರ, ಸೋಮವಾರದಿಂದಲೇ ಅನ್ಲಾಕ್ 1 ಜಾರಿ ಮಾಡಿದೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ
ಅಪ್ಪು ಸಿನಿ ಪಯಣಕ್ಕೆ 45 ವಸಂತಗಳ ಸಂಭ್ರಮ…ತಾರೆಯರಿಂದ ಶುಭಹಾರೈಕೆಗಳ ಸುರಿಮಳೆ
ಕೋಟೇಶ್ವರದಲ್ಲಿ ವಿ.ನಾಗೇಂದ್ರ ಪ್ರಸಾದ್ ಸಂಗೀತ ಸವಿಸಂಜೆ
ಹೈದರಾಬಾದ್ ನಲ್ಲಿ 100 ಆಕ್ಟೇನ್ ಪ್ರೀಮಿಯಂ ಪೆಟ್ರೊಲ್ ಬಿಡುಗಡೆ ಮಾಡಿದ ಐಒಸಿ
ಇಂದು ‘ಸಲಾರ್’ ಕುರಿತು ಬಿಗ್ ಅಪ್ಡೇಟ್ ನೀಡಲಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್….ಏನದು ?