Covid: ವೇಗ ನಿಲ್ಲಿಸದ ನಿತ್ಯ ಪ್ರಕರಣಗಳ ಸಂಖ್ಯೆ
ಕೋವಿಡ್ ವಿಪರೀತ ಪ್ರಮಾಣದಲ್ಲಿ ಹಬ್ಬುತ್ತಿದ್ದು, ಜಾಗತಿಕ ಮಟ್ಟದಲ್ಲಿ ಕೇವಲ ಒಂದು ತಿಂಗಳಿನಲ್ಲಿ ಶೇ.60ರಷ್ಟು ಪ್ರಕರಣಗಳು ಹೆಚ್ಚಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಜತೆಗೆ ಎಚ್ಚರಿಕೆ ವಹಿಸುವಂತೆ ದೇಶಗಳಿಗೆ ಸೂಚಿಸಿದೆ. ಇದೇ ವೇಳೆ ಕೋವಿಡ್ ಸೋಂಕು ದೇಹ ಪ್ರವೇಶಿಸಿದ ಬಳಿಕ ತ್ವರಿತವಾಗಿ ಹೇಗೆ ಹಬ್ಬುತ್ತದೆ ಎನ್ನುವ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸಿ ತಿಳಿದುಕೊಂಡಿದ್ದಾರೆ. ಹೀಗೆ ಹರಡುವುದನ್ನು ನಿಯಂತ್ರಿಸಲು ಔಷಧ ಕಂಡು ಹಿಡಿಯಬೇಕಾದ ಅಗತ್ಯವನ್ನೂ ಅವರು ಸಂಶೋಧನೆಯಲ್ಲಿ ಮನದಟ್ಟು ಮಾಡಿಸಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು