“ಗಾಳಿಪಟ 2′ ಹಾರಾಟ ಬಲು ಜೋರು: ಫೋಟೋ ಗ್ಯಾಲರಿ

12

ಯೋಗರಾಜ್‌ ಭಟ್‌ ನಿರ್ದೇಶನದ “ಗಾಳಿಪಟ-2′ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೆಲ ದಿನಗಳ ಹಿಂದಷ್ಟೇ ಸದ್ದಿಲ್ಲದೆ “ಗಾಳಿಪಟ-2′ ಚಿತ್ರದ ಚಿತ್ರೀಕರಣವನ್ನು ಆರಂಭಿಸಿದ್ದ ನಿರ್ದೇಶಕ ಯೋಗರಾಜ್‌ ಭಟ್‌ ಆ್ಯಂಡ್‌ ಟೀಮ್‌ ಸದ್ಯ ಸುಂದರ ತಾಣಗಳಲ್ಲಿ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇನ್ನು “ಗಾಳಿಪಟ-2′ ಚಿತ್ರದ ಚಿತ್ರೀಕರಣದಲ್ಲಿ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ಹಿರಿಯ ನಟ ಅನಂತನಾಗ್‌, ದಿಗಂತ್‌, ರಂಗಾಯಣ ರಘು, ಪದ್ಮಜಾ ರಾವ್‌, ಸುಧಾ ಬೆಳವಾಡಿ, ಪವನ್‌ ಕುಮಾರ್‌ ಸೇರಿದಂತೆ ಹಲವು ಕಲಾವಿದರು ಭಾಗಿಯಾಗುತ್ತಿದ್ದಾರೆ.

ಹೊಸ ಸೇರ್ಪಡೆ