“ಜಂಟಲ್‌ಮನ್’ ಲುಕ್‌ನಲ್ಲಿ ಡೈನಾಮಿಕ್‌ ಪ್ರಿನ್ಸ್:‌ ಫೋಟೋ ಗ್ಯಾಲರಿ

15

ಪ್ರಜ್ವಲ್‌ ದೇವರಾಜ್‌ ಅಭಿನಯದ “ಜಂಟಲ್‌ಮನ್’ ಚಿತ್ರವು ತೆರೆಗೆ ಬರಲು ಸಜ್ಜಾಗಿದ್ದು, ದಿನದಲ್ಲಿ ನಾಯಕ ಹೆಚ್ಚು ಕಾಲ ನಿದ್ದೆಯಲ್ಲೇ ಕಳೆದು, ಉಳಿದ ಬೆರಳೆಣಿಕೆ ಗಂಟೆಯಲ್ಲಿ ಏನೆಲ್ಲಾ ಮಾಡುತ್ತಾನೆ. ಅವನಿಗೆ ಎದುರಾಗುವ ಸಮಸ್ಯೆಗಳು ಎಂಥವು. ಅವುಗಳನ್ನು ಹೇಗೆಲ್ಲಾ ಎದುರಿಸುತ್ತಾನೆ ಅನ್ನೋದು ಚಿತ್ರದ ಒನ್‌ಲೈನ್‌. ಜಡೇಶ್‌ ಕುಮಾರ್‌ ಈ ಚಿತ್ರ ನಿರ್ದೇಶಿಸಿದ್ದು, ಗುರುದೇಶಪಾಂಡೆ ಅವರು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ಜೋಡಿಯಾಗಿದ್ದಾರೆ.

ಹೊಸ ಸೇರ್ಪಡೆ