ಪ್ರಥಮ ಟೆಸ್ಟ್ : ಹರಿಣಗಳ ಬ್ಯಾಟಿಂಗ್ ನಡು ಮುರಿದು ಪಂದ್ಯ ಗೆದ್ದ ಟೀಂ ಇಂಡಿಯಾ

13

ಮೊಹಮ್ಮದ್‌ ಶಮಿ ಮತ್ತು ರವೀಂದ್ರ ಜಡೇಜ ಅವರ ಜಬರ್ದಸ್ತ್ ಬೌಲಿಂಗ್‌ ದಾಳಿಯ ನೆರವಿನಿಂದ ವಿಶಾಖಪಟ್ಟಣ ಟೆಸ್ಟ್‌ ಪಂದ್ಯದಲ್ಲಿ ಭಾರತ, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 203 ರನ್ನುಗಳ ಜಯಭೇರಿ ಮೊಳಗಿಸಿತು.

ಹೊಸ ಸೇರ್ಪಡೆ