ಅಂತಾರಾಷ್ಟ್ರೀಯ ಯೋಗ ದಿನಾಚರಣೆ ; ಮನೆಯಲ್ಲಿಯೇ ಯೋಗ- ಕುಟುಂಬದೊಂದಿಗೆ ಯೋಗ !
ಪ್ರತಿ ವರ್ಷದಂತೆ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಆದರೆ ಈ ವರ್ಷ ಕೋವಿಡ್-19 ಮಹಾಮಾರಿ ಕಾರಣದಿಂದ ಸಾರ್ವಜನಿಕ ಸಭೆ ಸಮಾರಂಭ ಆಯೋಜನೆ ನಿಷೇಧಿಸಿರುವುದರಿಂದ “ಮನೆಯಲ್ಲಿಯೇ ಯೋಗ- ಕುಟುಂಬದೊಂದಿಗೆ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯೋಗದಿನಾಚರಣೆಯನ್ನು ಆಚರಿಸುವಂತೆ ಭಾರತ ಸರಕಾರದ ಆಯುಷ್ ಸಚಿವಾಲಯವು ಸೂಚಿಸಿದೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ