ಕಂಠೀರವದಲ್ಲಿ “ಕನ್ನಡ ಕಲರವ’: ಬೊಂಬಾಟ್ ಫೋಟೋ ಗ್ಯಾಲರಿ

10

ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಮೇಳದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ 71 ಶಾಲೆಗಳ 7,281 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವು ಫಕ್ರುದ್ದೀನ್ ಎಚ್. ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ…

ಹೊಸ ಸೇರ್ಪಡೆ