Sunday Lockdown: ದಕ್ಷಿಣ ಕನ್ನಡ., ಉಡುಪಿ ಜಿಲ್ಲೆಗಳಲ್ಲಿ ಸಂಪೂರ್ಣ ಯಶಸ್ವಿ
ಮಂಗಳೂರು/ಉಡುಪಿ: ಕೋವಿಡ್ ವೈರಸ್ ಸೋಂಕನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ರವಿವಾರ ಜಾರಿಗೊಳಿಸಿದ್ದ ಲಾಕ್ಡೌನ್ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಬಸ್ ಸಂಚಾರ ಸಂಪೂರ್ಣ ನಿಲುಗಡೆಗೊಂಡಿತ್ತು. ಖಾಸಗಿ ವಾಹನಗಳ ಸಂಚಾರವಿರಲಿಲ್ಲ. ನಗರಗಳಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ಓಡಾಡುತ್ತಿದ್ದವರನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದರು. ನಗರದ ಪ್ರಮುಖ ರಸ್ತೆಗಳು ಬಿಕೊ ಎನ್ನುತ್ತಿದ್ದವು. ಮೀನಿನ ಮಾರ್ಕೆಟ್ ಮತ್ತು ತರಕಾರಿ ಮಾರ್ಕೆಟ್ ಸಹಿತ ಇತರ ಎಲ್ಲ ಅಂಗಡಿ ಗಳು ಮುಚ್ಚಿದ್ದವು. ಪೊಲೀಸರು ಆಯಕಟ್ಟಿನ ಜಾಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಅನಾವಶ್ಯಕ ವಾಹನ ಸಂಚಾರವನ್ನು ನಿಯಂತ್ರಿಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ