ಮಹಾಮಳೆಗೆ ನಲುಗಿದ ಮಹಾನಗರಿ ಮುಂಬೈ

16

ಮುಂಬೈ ಮಹಾನಗರಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಥಾಣಾ ಜಿಲ್ಲೆಯ ಬದ್ಲಾಪುರ್ ನಲ್ಲಿ ಶುಕ್ರವಾರ ರಾತ್ರಿಯಿಂದ ನೀರಿನ ಮಧ್ಯೆ ಮುಂಬೈ ಕೊಲ್ಲಾಪುರ್ ಎಕ್ಸ್ ಪ್ರೆಸ್ ರೈಲು ಸಿಲುಕಿಕೊಂಡಿದ್ದು, ಎಲ್ಲಾ ಪ್ರಯಾಣಿಕರನ್ನು ಸತತ 5ಗಂಟೆಗಳ ರಕ್ಷಣಾ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ರಕ್ಷಿಸುವಲ್ಲಿ ಎನ್ ಡಿಆರ್ ಎಫ್ ಯಶಸ್ವಿಯಾಗಿದೆ. ಮುಂಬೈ ಹೊರವಲಯ ಮತ್ತು ಹಲವು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದ್ದರೆ, ರೈಲು, ವಿಮಾನ ಸಂಚಾರಕ್ಕೆ ತೊಡಕುಂಟಾಗಿದೆ….

ಹೊಸ ಸೇರ್ಪಡೆ