ಹೊಸ ವರ್ಷದ ಪ್ರಶಸ್ತಿ ಪ್ರದಾನ

6

ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌, ಮಾಹೆ ವಿ.ವಿ., ಸಿಂಡಿಕೇಟ್‌ ಬ್ಯಾಂಕ್‌, ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ವತಿಯಿಂದ 2020ನೇ ಸಾಲಿನ ಹೊಸ ವರ್ಷದ ಪ್ರಶಸ್ತಿಯನ್ನು ಹೊಟೇಲ್‌ ವ್ಯಾಲಿವ್ಯೂ ಆವರಣದಲ್ಲಿ ಶನಿವಾರ ಪ್ರದಾನ ಮಾಡಲಾಯಿತು.

ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿ, ನಾಗಾಲ್ಯಾಂಡ್‌ನ‌ ಮಾಜಿ ರಾಜ್ಯಪಾಲ ಪಿ.ಬಿ. ಆಚಾರ್ಯ, ಮೂಡುಬಿದಿರೆ ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ.ಆರ್‌. ಕಾಮತ್‌ ಹಾಗೂ ಮಣಿಪಾಲ ಕೆಎಂಸಿ ಪ್ರಾಧ್ಯಾಪಕ ಡಾ| ಪ್ರತಾಪ್‌ ಕುಮಾರ್‌ ನಾರಾಯಣ್‌ ಪ್ರಶಸ್ತಿ ಸ್ವೀಕರಿಸಿದರು.

ಚಿತ್ರ: ಆಸ್ಟ್ರೋ ಮೋಹನ್‌

ಹೊಸ ಸೇರ್ಪಡೆ