ಜಂಟಲ್ಮನ್’ ಬೆಡಗಿ “ನಿಶ್ವಿಕಾ ನಾಯ್ಡು ” Photo Gallery
14
ಬೆಂಗಳೂರಿನಲ್ಲಿ ಜನಿಸಿದ ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದ ಯುವನಟಿ. ಮಾಡೆಲಿಂಗ್ ಕ್ಷೇತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ನಿಶ್ವಿಕಾರ ಮೊದಲ ಚಿತ್ರ ‘ವಾಸು ನಾನ್ ಪಕ್ಕಾ ಕಮರ್ಷಿಯಲ್’. ವಿಶೇಷವೆಂದರೆ ಇವರ ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ಎರಡನೇ ಚಿತ್ರ ‘ಅಮ್ಮಾ ಐ ಲವ್ ಯು’ ಚಿತ್ರ ಬಿಡುಗಡೆಯಾಯಿತು. ಅಮ್ಮ ಐ ಲವ್ ಯೂ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿಶ್ವಿಕಾ ನಾಯ್ಡು ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಪಿ.ವಿ. ಸಿಂಧು, ಸಮೀರ್, ಕ್ವಾರ್ಟರ್ ಫೈನಲ್ ಪ್ರವೇಶ
ಶಿವಮೊಗ್ಗದಲ್ಲಿ ಭಾರಿ ಕಂಪನ: ಭದ್ರಾ ಜಲಾಶಯದ ಸ್ಥಿತಿಗತಿ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷೆ
ಚೀನ ಗ್ರಾಮ ನಿರ್ಮಾಣದ ವಿರುದ್ಧ ಪ್ರತಿಭಟನೆ
ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ