Covid ಆತಂಕ ನಡುವೆ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು !
ಕೋವಿಡ್ ಲಾಕ್ ಡೌನ್ ಸಂಕಷ್ಟದಿಂದಾಗಿ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಗುರುವಾರ ನಡೆಯುತ್ತಿದೆ. ರಾಜ್ಯದೆಲ್ಲೆಡೆ ಪರೀಕ್ಷೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳನ್ನು ಮಾಡಲಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು. ಎಲ್ಲಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್