Assembly Election Results 2023: ಯಾವ ರಾಜ್ಯದಲ್ಲಿ ಯಾವ ಪಕ್ಷ ಮುನ್ನಡೆಯಲ್ಲಿದೆ?
Team Udayavani, Dec 3, 2023, 9:37 AM IST
ನವದೆಹಲಿ: ಛತ್ತೀಸ್ಗಢ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಎಲ್ಲರ ಚಿತ್ತ ಮತ ಎಣಿಕೆ ಕೇಂದ್ರದತ್ತ ಕೇಂದ್ರೀಕೃತವಾಗಿದೆ.
ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ನಾಲ್ಕು ರಾಜ್ಯಗಳ ಪೈಕಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು ಅದೇ ರೀತಿ ಛತ್ತೀಸ್ಗಢ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ, ಅಂತಿಮವಾಗಿ ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಸದ್ಯ ಅಂಚೆ ಮತದಾನದ ಎಣಿಕೆ ಕಾರ್ಯ ನಡೆಯುತ್ತಿದ್ದು ಎಲ್ಲರ ಚಿತ್ತ ಮತಎಣಿಕೆ ಕೇಂದ್ರದ ಸುತ್ತ ನಿಂತಿದೆ.
ಇದನ್ನೂ ಓದಿ: POK ಗಿಲ್ಗಿಟ್ ನಲ್ಲಿ ಬಸ್ಸಿನ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: 8 ಸಾವು, 26 ಜನರಿಗೆ ಗಾಯ