ಪಾಕ್ – ಚೀನಾ ಹೆಸರು ಹೇಳಲು ಮೋದಿಗೆ ಭಯವೇಕೆ ? ಕಾಂಗ್ರೆಸ್ ಪ್ರಶ್ನೆ


Team Udayavani, Sep 26, 2021, 2:56 PM IST

cfgfgtrr

ಬೆಂಗಳೂರು: ಶನಿವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಟೀಕಿಸಿದೆ. ಮೋದಿಯವರಿಗೆ ಪಾಕ್ ಮತ್ತು ಚೀನಾ ಹೆಸರು ಹೇಳಲು ಏಕೆ ಭಯ ಎಂದು ಪ್ರಶ್ನಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “ಹಿಂದಿನಂತೆಯೇ ಈಗಲೂ ವಿಶ್ವಸಂಸ್ಥೆಯ ತಮ್ಮ ಭಾಷಣದಲ್ಲಿ ಪಾಕಿಸ್ತಾನ, ಚೀನಾದ ಹೆಸರು ಹೇಳಲು 56 ಇಂಚಿನ ಎದೆಯವರು ಭಯಪಟ್ಟಿದ್ದಾರೆ. ಪಾಕ್‌ನ ಭಯೋತ್ಪಾದನೆಗೆ ಕುಮ್ಮಕ್ಕು ಹಾಗೂ ಚೀನಾದ ಅತಿಕ್ರಮಣವನ್ನು ಜಾಗತಿಕ ವೇದಿಕೆಯಲ್ಲಿ ನೇರವಾಗಿ ಪ್ರಸ್ತಾಪಿಸಲು ಹಿಂಜರಿದಿದ್ದಾರೆ. ಪ್ರಧಾನಿ ಮೋದಿಯವರಿಗೆ ಪಾಕ್, ಚೀನಾದ ಹೆಸರು ಹೇಳಲು ಏಕೆ ಅಷ್ಟು ಭಯ? ಎಂದು ಕೇಳಿದೆ.

ಇನ್ನು ಶನಿವಾರ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಭಯೋತ್ಪಾದನೆ ವಿಷಯವನ್ನುಂಟುಕೊಂಡು ಪಾಕ್ ಹಾಗೂ ಚೀನಾ ದೇಶಗಳಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಭಯೋತ್ಪಾದನೆ ರಾಜಕೀಯ ಅಸ್ತ್ರವಾಗಿ ಬಳಸಬಾರದು. ‘ಉಗ್ರ’ ಪೋಷಕ ರಾಷ್ಟ್ರಗಳು ಅದರಿಂದ ತೊಂದರೆ ಎದುರಿಸಲಿವೆ ಎಂದು ಪಾಕ್ ಹೆಸರು ಹೇಳದೆ ಚಾಟಿ ಬೀಸಿದರು.

ತಮ್ಮ ಭಾಷಣದಲ್ಲಿ ಚೀನಾ ವಿರುದ್ಧವೂ ಹರಿಹಾಯ್ದಿರುವ ಮೋದಿ, ವಿಸ್ತರಣಾವಾದ ನಡೆಸುತ್ತಿರುವ ಚೀನಾಗೂ ಮೋದಿ ಪರೋಕ್ಷವಾಗಿ ಕುಟುಕಿದರು. ಆದರೆ, ಈ ಬಾರಿ ನೆಲದ ಮೇಲಿನ ವಿಸ್ತರಣಾವಾದ ಕ್ಕಿಂತ ಹೆಚ್ಚಾಗಿ ಸಮುದ್ರದಲ್ಲಿನ ಅದರ ವಿಸ್ತರಣಾವಾದದತ್ತ ಗಮನಕೊಟ್ಟರು. ಸಮುದ್ರಗಳು ಎಂದರೆ ನಮ್ಮ ಹಿರಿಮೆ ಇದ್ದಂತೆ. ಯಾವುದೇ ಕಾರಣಕ್ಕೂ ಈ ಸಮುದ್ರಗಳನ್ನು ದುರ್ಬಳಕೆಯಾಗಲು ಬಿಡಬಾರದು ಎಂದು ಮೋದಿ ಅವರು ಹೇಳಿದರು.

ಟಾಪ್ ನ್ಯೂಸ್

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

shasana-22

ಬಳ್ಳಮಂಜ: 14-15 ನೇ ಶತಮಾನದ ಶಾಸನದ‌ ಅಧ್ಯಯನ

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.