BSY ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ : ಸುಬ್ರಮಣಿಯನ್ ಸ್ವಾಮಿ
Team Udayavani, Jul 21, 2021, 8:08 PM IST
ನವದೆಹಲಿ: ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ, ಅವರನ್ನು ಮುಖ್ಯಮಂತ್ರಿ ಹುದ್ದೆ ತ್ಯಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಅವರು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕಾಗಿ ಬಿಎಸ್‌ವೈ ಪದಚ್ಯುತಿಗೆ ಕೆಲವರು ಪ್ರಯತ್ನಿಸುತ್ತಿದ್ದಾರೆ. ಅವರು ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.
ಮುಂದಿನ ಸಂದರ್ಭದಲ್ಲಿಯೂ ಕೂಡ ಅವರಿಂದಾಗಿಯೇ ಪಕ್ಷ ಗೆಲ್ಲಲಿದೆ. ಹೀಗಾಗಿ, ಅವರನ್ನು ಪದಚ್ಯುತಗೊಳಿಸಿ ಹಿಂದಿನ ತಪ್ಪನ್ನು ಪುನರಾವರ್ತಿಸಬೇಕೇ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ :ನಕಲಿ ಆಧಾರ್ ಜೊತೆ ಕೊಚ್ಚಿಯಲ್ಲಿದ್ದ ಆಫ್ಘನ್ ಪ್ರಜೆಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಸ್ಸಾಂನಲ್ಲಿ ಈಗಾಗಲೇ 600 ಮದರಸಾ ಮುಚ್ಚಲಾಗಿದೆ…ಇನ್ನೂ ಕೂಡಾ…ಸಿಎಂ ಬಿಸ್ವಾ
ರಾಹುಲ್ ವಿವಾದದ ನಡುವೆ ಆಕ್ಸ್ ಫರ್ಡ್ ನಲ್ಲಿ ಮಾತನಾಡಲು ನಿರಾಕರಿಸಿದ ವರುಣ್ ಗಾಂಧಿ
ತುರ್ತು ಪರಿಸ್ಥಿತಿ ಹೇರಿದ್ದಕ್ಕೆ ಕಾಂಗ್ರೆಸ್ ಕ್ಷಮೆಯಾಚಿಸಿದೆಯೇ? ರಾಹುಲ್ ಗೆ RSS ತಿರುಗೇಟು
Karnataka ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ಬಿಜೆಪಿಗೆ ನನ್ನ ಬೆಂಬಲ; ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು?HDK ವಿರುದ್ಧ ಸುಮಲತಾ ಕಿಡಿ
MUST WATCH
ಹೊಸ ಸೇರ್ಪಡೆ
10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ
ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್
ರಾಹುಲ್ ಗಾಂಧಿ ಆಧುನಿಕ ಭಾರತದ ಮಿರ್ ಜಾಫರ್ – ಸಂಬಿತ್ ಪಾತ್ರ
80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು