ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ: ಕಿಮ್ಮನೆ ರತ್ನಾಕರ್ ವಾಗ್ದಾಳಿ
Team Udayavani, Nov 22, 2021, 11:49 AM IST
ಶಿವಮೊಗ್ಗ: ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಾಗಿಲ್ಲ. ಬದಲಾಗಿ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಸಚಿವರಾದಾಗ ನಾನೂ ಶುಭ ಹಾರೈಸಿದ್ದೆ. ಆದರೆ ಇದೀಗ ಅವರು ನಡೆದುಕೊಳ್ಳುವ ರೀತಿ ನೋಡಿದರೆ ತೀರ್ಥಹಳ್ಳಿ ಮರ್ಯಾದೆ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ತೀರ್ಥಹಳ್ಳಿಯ ಪೊಲೀಸ್ ಠಾಣೆಗಳು ಹಾಗೂ ಆರ್ ಎಫ್ ಕಚೇರಿಗೆ ಮಾತ್ರ ಆರಗ ಸೀಮಿತರಾಗಿದ್ದಾರೆ ಎಂದರು.
ಇದನ್ನೂ ಓದಿ:ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: ಸಿಎಂ ಬೊಮ್ಮಾಯಿ
ಬಿಜೆಪಿಯವರೇ ಅಕ್ರಮವಾಗಿ ಮರಳು ಹೊಡೆಯುತ್ತಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರೇ ಗೃಹಸಚಿವರು, ಪೊಲೀಸರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುವ ಕೆಲಸವನ್ನು ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋವಾದ ವಿಪಕ್ಷದ 5 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ : ಸಿ.ಟಿ.ರವಿ
ಚಂಪಾವತ್ ನಲ್ಲಿ ಸಿಎಂ ಧಾಮಿ ಪರ ಸಿಎಂ ಯೋಗಿ ಭರ್ಜರಿ ಪ್ರಚಾರ
ಕನ್ಯಾದಾನ ಯೋಜನೆ ಲಾಭಕ್ಕಾಗಿ ಪತ್ನಿಯ ಮರು ವಿವಾಹವಾಗಲು ಯತ್ನಿಸಿ ಸಿಕ್ಕಿಬಿದ್ದ NSUI ಮುಖಂಡ!
ಟಿಎಂಸಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ ದಾಸ್, ತ್ರಿಪುರಾದಲ್ಲಿ ಟಿಎಂಸಿ ಹಿನ್ನಡೆ
ಮಹತ್ವದ ನಿರ್ಧಾರ: 424 ಮಂದಿಯ ಭದ್ರತೆಯನ್ನು ವಾಪಸ್ ಪಡೆದ ಪಂಜಾಬ್ ಸರ್ಕಾರ
MUST WATCH
ಹೊಸ ಸೇರ್ಪಡೆ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ನೈಜೀರಿಯಾದಲ್ಲಿ ಚರ್ಚ್ನಲ್ಲಿ ಕಾಲ್ತುಳಿತ : 31 ಮಂದಿ ಸಾವು