ನೀವು ಬಡವ ಎಂದು ಹೇಳಿಕೊಳ್ತೀರಿ…ಆದರೆ ನಾನೊಬ್ಬ ಅಸ್ಪೃಶ್ಯ: ಪ್ರಧಾನಿ ಮೋದಿಗೆ ಖರ್ಗೆ

ನಾನು ಯಾವುದೇ ಸ್ಥಾನಮಾನ ಇಲ್ಲದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ್ದೇನೆ

Team Udayavani, Nov 28, 2022, 2:49 PM IST

ನೀವು ಬಡವ ಎಂದು ಹೇಳಿಕೊಳ್ತೀರಿ…ಆದರೆ ನಾನೊಬ್ಬ ಅಸ್ಪೃಶ್ಯ: ಪ್ರಧಾನಿ ಮೋದಿಗೆ ಖರ್ಗೆ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರನ್ನು “ಸುಳ್ಳಿನ ಸರದಾರ” ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮ್ಮನ್ನು ತಾವು ಬಡವ ಎಂದು ಕರೆದುಕೊಳ್ಳುವ ಮೂಲಕ ಜನರ ಸಹಾನುಭೂತಿ ಗಳಿಸುವ ಯತ್ನ ಮಾಡುತ್ತೀರಿ. ನೀವು(ಮೋದಿ) ಬಡವ ಎಂದು ಹೇಳಿಕೊಳ್ಳುತ್ತೀರಿ, ಆದರೆ ನಾನೊಬ್ಬ(ಖರ್ಗೆ) ಅಸ್ಪೃಶ್ಯ ಎಂದು ಚಾಟಿ ಬೀಸಿದ್ದಾರೆ.

ಸೋಮವಾರ (ನವೆಂಬರ್ 28) ಗುಜರಾತ್ ನ ನರ್ಮದಾ ಜಿಲ್ಲೆಯ ದೇಡಿಯಾಪಾಡಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ನಾನು ಅಸ್ಪೃಶ್ಯ ಜಾತಿಯಲ್ಲಿ ಜನಿಸಿದ್ದೇನೆ ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ:ನಿವೃತ್ತ ಸೈನಿಕರೊಬ್ಬರ ಮೇಲೆ ಬಿದಿರಿನ ಕೋಲಿನಿಂದ ಹಲ್ಲೆ: ವಿಡಿಯೋ ವೈರಲ್

“ನೀವು ಬಡವ ಎಂದು ಹೇಳಿಕೊಳ್ಳುತ್ತೀರಿ, ನಾನು ಅಸ್ಪೃಶ್ಯನಾಗಿದ್ದೇನೆ. ಜನರು ನೀವು ಚಹಾ ಕೊಟ್ಟರೆ ಕುಡಿಯುತ್ತಾರೆ, ಆದರೆ ನಾನು ಟೀ ಕೊಟ್ಟರೆ ಯಾರೂ ಕುಡಿಯುವುದಿಲ್ಲ ಎಂದು ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಒಂದು ವೇಳೆ ನೀವು ಇದನ್ನು ಸಹಾನುಭೂತಿ ಎಂದು ಹೇಳುವುದಾದರೆ, ಜನರು ಈಗ ಬುದ್ದಿವಂತರಾಗಿದ್ದಾರೆ. ನೀವು ಎಷ್ಟು ಬಾರಿ ಸುಳ್ಳು ಹೇಳಿದ್ದೀರಿ? ನೀವು (ಮೋದಿ) ಸುಳ್ಳಿನ ಸರದಾರ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಬೆಳಗ್ಗೆ ಖೇಡಾದಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ನಾನು ಯಾವುದೇ ಸ್ಥಾನಮಾನ ಇಲ್ಲದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

“ಇಂದು ಕಾಂಗ್ರೆಸ್ ಅಧ್ಯಕ್ಷ (ಖರ್ಗೆ) ಗುಜರಾತ್ ಗೆ ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಇಲ್ಲಿಗೆ ಕಳುಹಿಸಿದ್ದಾರೆ. ಗುಜರಾತ್ ನಲ್ಲಿ ಮೋದಿ ಅವರ ಸ್ಥಾನಮಾನದ ಕುರಿತು ಮಾತನಾಡಲು ಸೂಚಿಸಿರಬಹುದು. ನನಗೆ ಯಾವುದೇ ಸ್ಥಾನಮಾನವಿಲ್ಲ. ನಾನು ಸಾಮಾನ್ಯ ಮನುಷ್ಯನಾಗಿ ಹುಟ್ಟಿದ್ದೇನೆ. ಅವರು ನನ್ನ ಸ್ಥಾನಮಾನ ಹೇಗೆ ತೋರಿಸುತ್ತಾರೆ ಎಂದು ನೋಡುವ ಎಂಬುದಾಗಿ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.