12 ಭಾಷೆಗಳಲ್ಲಿ 60 ವರ್ಷಗಳ ಕಾಲ ಪ್ರಕಟವಾಗಿದ್ದ “ಚಂದಮಾಮ” ಈಗ ನೆನಪು ಮಾತ್ರ!
ಹೌದು ಈಗ ಚಂದಮಾಮನ ನೆನಪು-ನೇವರಿಕೆ ನಮ್ಮಿಂದ ನಿಧಾನಕ್ಕೆ ತೆರೆ-ಮರೆಗೆ ಸರಿಯತೊಡಗಿದೆ.
Team Udayavani
ಹೀಗೆ ನಿರಂತರವಾಗಿ ಮಾಸಿಕ ಪ್ರಕಟಣೆ ಕಂಡ ಚಂದಮಾಮ 1998ರಲ್ಲಿ ನೌಕರರ ವಿವಾದದಿಂದಾಗಿ ಪ್ರಕಟಣೆ ನಿಂತುಹೋಗಿತ್ತು.ನಂತರ ಮತ್ತೆ ಪ್ರಕಟಣೆಯನ್ನು ಆರಂಭಿಸಲಾಗಿತ್ತು, ಪ್ರಥಮವಾಗಿ ಚಂದಮಾಮ ಚೆನ್ನೈಯಲ್ಲಿ ಆರಂಭಗೊಂಡಿದ್ದು, ತೆಲುಗು ಮತ್ತು ತಮಿಳು ಭಾಷೆಯಲ್ಲಿ, ನಂತರ ನಾಲ್ಕು ವರ್ಷಗಳ ಬಳಿಕ ಆರು ಭಾಷೆಗಳಲ್ಲಿ ಪ್ರಕಟಣೆ ಕಾಣಲು ಆರಂಭಿಸಿದ ಚಂದಮಾಮ ನಂತರ ಏಕಕಾಲದಲ್ಲಿ ಇಂಗ್ಲೀಷ್, ಕನ್ನಡ ಸೇರಿದಂತೆ 12 ಭಾಷೆಗಳಲ್ಲಿ ಅದರಲ್ಲೂ ಚಂದಮಾಮದ ಹೆಗ್ಗಳಿಕೆ ಯಾವುದೆಂದರೆ ಪ್ರಪ್ರಥಮವಾಗಿ ಸಿಂಥಿ, ಗುರುಮುಖಿ, ಸಂಸ್ಕೃತ, ಸಿಂಹಳ ವಿದೇಶ ಭಾಷೆಗಳಲ್ಲಿಯೂ ಪ್ರಕಟವಾಗತೊಡಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ