ವಲಸೆ ಹಕ್ಕಿಗಳ ಬೇಟೆಗಾರರೇ ಈಗ ಪಕ್ಷಿ ಸಂಕುಲದ ರಕ್ಷಕರು…
ದಡದಲ್ಲಿ ಸುಮಾರು 132 ಗ್ರಾಮಗಳಲ್ಲಿ ಲಕ್ಷಾಂತರ ಮಂದಿ ವಾಸಿಸುತ್ತಿದ್ದಾರೆ.
Team Udayavani
ಅದು ಚಿಲಿಕಾ ಸರೋವರ. ಒಡಿಶಾದಲ್ಲಿರುವ ಈ ವಿಶಾಲ ಸರೋವರದ ದಡದಲ್ಲಿ ಅನೇಕ ಗ್ರಾಮಗಳಿವೆ. ಇಲ್ಲಿಗೆ ಪ್ರತಿವರ್ಷ ನೂರಾರು ಪ್ರಭೇದಗಳ ಸಾವಿರಾರು ಹಕ್ಕಿಗಳು ವಲಸೆ ಬರುತ್ತವೆ. ಕೆಲವು ವರ್ಷಗಳ ಹಿಂದಿನವೆರೆಗೆ ಇಲ್ಲಿಗೆ ವಲಸೆ ಬರುವ ಹಕ್ಕಿಗಳನ್ನು ಗ್ರಾಮಸ್ಥರು ಬೇಟೆಯಾಡುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಂದಿನ ಭಕ್ಷಕರೆ ಇಂದಿನ ರಕ್ಷಕರಾಗಿದ್ದಾರೆ. ಹೌದು, ಗ್ರಾಮಸ್ಥರು ಈಗ ಹಕ್ಕಿಗಳ ಸಂರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಅದು ಹೇಗೆ?ಅವರ ಮನಃ ಪರಿವರ್ತನೆ ಹೇಗಾಯಿತು ಎನ್ನುವುದ ವಿವರ ಇಲ್ಲಿದೆ...