ಡೊಳ್ಳು ಹೊಟ್ಟೆ, ವಿರೂಪ ದೇಹ ಹೊಂದಿದವನೇ ಇಲ್ಲಿ ಹ್ಯಾಂಡಸಮ್…!
ಸ್ಪರ್ಧೆಯಲ್ಲಿ ಗೆದ್ದವರಿಗೆ ಅತ್ಯಂತ ಸುಂದರ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ
Team Udayavani
ಈ ಬುಡಕಟ್ಟು ಜನಾಂಗದಲ್ಲಿ ಪ್ರತಿವರ್ಷ ಒಂದು ಸ್ಪರ್ಧೆ ನಡೆಯುತ್ತದೆ. ಅದೇನೆಂದರೆ ಕೆಟ್ಟ ಮನುಷ್ಯ ಸ್ಪರ್ಧೆ. ಅತ್ಯಂತ ಕೆಟ್ಟ ಮನುಷ್ಯನ ಸ್ಪರ್ಧೆಯಲ್ಲಿ ಗೆದ್ದವರಿಗೆ ಅತ್ಯಂತ ಸುಂದರ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ಆತನನ್ನು ಮದುವೆಯಾಗಲು ಹುಡುಗಿಯರ ನಡುವೆ ಪೈಪೋಟಿಯೇ ನಡೆಯುತ್ತದೆ. ಈ ಸ್ಪರ್ಧೆಯನ್ನು ಗೆಲ್ಲಲು ಬುಡಕಟ್ಟು ಜನಾಂಗದ ಪುರುಷರು ಆರು ತಿಂಗಳ ಮೊದಲೇ ತಯಾರಿಯನ್ನು ಆರಂಭಿಸುತ್ತಾರೆ. ಹೊಟ್ಟೆ ಬೆಳೆಸಲು ಎಲ್ಲಾ ತಯಾರಿ ಮಾಡಿಕೊಂಡು ಪ್ರಯತ್ನ ನಡೆಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
MUST WATCH
ಹೊಸ ಸೇರ್ಪಡೆ