ಕೋವಿಡ್ ಆಯ್ತು ಜತೆಯಲ್ಲೇ ಝೀಕಾ ಭೀತಿ : ಈ ವೈರೆಸ್ ಲಕ್ಷಣವೇನು…
ಇದು ಮುಂಜಾನೆ ಮತ್ತು ಮಧ್ಯಾಹ್ನ ಅಥವಾ ಸಂಜೆ ಸಮಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ಗಿರೀಶ್ ಗಂಗನಹಳ್ಳಿ
ಜುಲೈ 8 ರಂದು ಕೇರಳದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ವರದಿಯಾಗಿದೆ. ಪ್ರಸ್ತುತ, ಇಲ್ಲಿ 63 ಸಕ್ರಿಯ ಪ್ರಕರಣಗಳಿವೆ. ಆದರೆ ಅಧಿಕಾರಿಗಳು ಯಾರೂ ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಜನರಿಗೆ ಮನವಿ ಮಾಡಲಾಗಿದೆ. ಝೀಕಾ ವೈರಸ್ ಪತ್ತೆಯಾದ ಮಹಿಳೆ ಚಿಕಿತ್ಸೆ ಪಡೆದ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳುವುದು ಮಾತ್ರ ಈ ವೈರೆಸ್ ನಿಂದ ದೂರ ಇರಲು ಅಸ್ತ್ರವಾಗಿದೆ...