ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 1, 2022, 7:12 AM IST

astrology

ಮೇಷ:

ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರುಹಿರಿಯರ, ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು

ವೃಷಭ:

ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃತೃಪ್ತಿ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳೊಡನೆ, ಹಿರಿಯರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ

ಮಿಥುನ:

ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಸಹೋದರ ಸಮಾನರಿಂದ ಸಹಕಾರ ಪ್ರಾಪ್ತಿ

ಕಟಕ:

ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕೌಟುಂಬಿಕ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರ ಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ

ಸಿಂಹ:

ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ

ಕನ್ಯಾ:

ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ

ತುಲಾ:

ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ

ವೃಶ್ಚಿಕ:

ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ

ಧನು:

ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ಶುಭ ಫ‌ಲ

ಮಕರ:

ಪಾಲುದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾಗಿ ಖರ್ಚು. ಆರೋಗ್ಯ ಸ್ಥಿರ. ಮಕ್ಕಳ ವಿಷಯದಲ್ಲಿ ಜಾಗ್ರತೆ ಇರಲಿ

ಕುಂಭ:

ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ

ಮೀನ:

ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಪುಲ ಅವಕಾಶ

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.