ರಾಶಿ ಫಲ; ಈ ರಾಶಿಯವರಿಗಿಂದು ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ


Team Udayavani, Aug 12, 2022, 7:16 AM IST

1

ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃತೃಪ್ತಿ.

ವೃಷಭ: ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಮಿಥುನ: ಅತಿಯಾದ ಶ್ರಮ, ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯವೈಖರಿಯಿಂದ ಪ್ರಗತಿ.

ಕರ್ಕ: ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ, ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.

ಕನ್ಯಾ: ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಟತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.

ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು: ಪರಿಶ್ರಮ, ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.

ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ, ಮೇಲಧಿಕಾರಿಗಳ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಮಾರ್ಗದರ್ಶನದ ಲಾಭ.

ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲಿ ಸಫ‌ಲತೆ, ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ, ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.

ಟಾಪ್ ನ್ಯೂಸ್

crime (2)

ಆರು ವರ್ಷದ ಬಾಲಕನ ನರಬಲಿ: ದೆಹಲಿಯಲ್ಲಿ ಇಬ್ಬರ ಬಂಧನ

4

ಪ್ರಾಣಿ ಪರಚಿದರೆ ಸಾವು ಸಂಭವಿಸಬಹುದೇ! ರೇಬೀಸ್‌ ಬಗ್ಗೆ ತಿಳಿಯಿರಿ

1-sadaad

ಇಂದು ಪೂಜ್ಯ ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು?: ಸಿಎಂ ಕಿಡಿ

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ : ಯುವತಿಯ ಅಣ್ಣನಿಂದಲೇ ಯುವಕನ ಬರ್ಬರ ಕೊಲೆ

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ : ಬಾಲಕಿಯ ಅಣ್ಣನಿಂದಲೇ ಯುವಕನ ಬರ್ಬರ ಕೊಲೆ

3,000 Shiv Sena members from Worli join Eknath Shinde team

ಉದ್ಧವ್ ಠಾಕ್ರೆಗೆ ದೊಡ್ಡ ಹೊಡೆತ; ಏಕನಾಥ್ ಶಿಂಧೆ ಬಣ ಸೇರಿದ 3000 ಶಿವಸೇನೆ ಸದಸ್ಯರು

3

ಜೀವಗಳನ್ನು ಉಳಿಸಲು ಮೂಲ ಜೀವನ ಬೆಂಬಲ

1-SDDADSD

1984 ಆಧುನಿಕ ಭಾರತದ ಇತಿಹಾಸದಲ್ಲಿ ಕರಾಳ ವರ್ಷ: ಯುಎಸ್ ಸೆನೆಟರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷೆಗೂ ಮೀರಿದ ಧನಲಾಭ

ರವಿವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷೆಗೂ ಮೀರಿದ ಧನಲಾಭ

astrolgogyhrJh

ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

1

ರಾಶಿ ಫಲ; ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ ಸಂಭವ

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

astrolgogyhrJh

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

udayavani youtube

ಭಾಷಣ ಮಾಡದೆ… ಜನರ ಬಳಿ ಕ್ಷಮೆ ಕೇಳಿದ ಪ್ರಧಾನಿ ಮೋದಿ… ಕಾರಣ ಇಲ್ಲಿದೆ…

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

ಹೊಸ ಸೇರ್ಪಡೆ

ಮರಪಲ್ಲಿ ತಾಂಡ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಚಿಂತನೆ

ಮರಪಲ್ಲಿ ತಾಂಡ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಚಿಂತನೆ

ಮಂಡ್ಯ; ಆಡುವಾಗ ಬಿದ್ದು ಮೃತಪಟ್ಟ ಎಂಟು ವರ್ಷದ ಬಾಲಕ

ಮಂಡ್ಯ; ಆಡುವಾಗ ಬಿದ್ದು ಮೃತಪಟ್ಟ ಎಂಟು ವರ್ಷದ ಬಾಲಕ

crime (2)

ಆರು ವರ್ಷದ ಬಾಲಕನ ನರಬಲಿ: ದೆಹಲಿಯಲ್ಲಿ ಇಬ್ಬರ ಬಂಧನ

ದಳ ಕೋಟೆಯಲ್ಲಿಕೈ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

ದಳ ಕೋಟೆಯಲ್ಲಿಕೈ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

ಮಹಿಳಾ, ಮಕ್ಕಳ ದಸರೆಗೆ ಸಂಭ್ರಮದ ತೆರೆ

ಮಹಿಳಾ, ಮಕ್ಕಳ ದಸರೆಗೆ ಸಂಭ್ರಮದ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.