ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ


Team Udayavani, Jan 3, 2022, 7:28 AM IST

astro

ಮೇಷ:

ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಸಹೋದ್ಯೋಗಿಗಳ ಸಹಕಾರ. ಗೌರವದಿಂದ ಕೂಡಿದ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನ. ನಿರೀಕ್ಷಿತ ಸ್ಥಾನ ಪ್ರಾಪ್ತಿ.

ವೃಷಭ:

ದೈಹಿಕವಾಗಿಯೂ ಮಾನಸಿಕ ವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ‌ ಪ್ರಯಾಣ ಯೋಗ. ದಾಂಪತ್ಯದಲ್ಲಿ ಸಾಮರಸ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಸುಖ ಸಿದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ಮಿಥುನ:

ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಅಧಿಕ ಧನಾಗಮ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ. ನೂತನ ಮಿತ್ರರ ಸಮಾಗಮ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ.

ಕಟಕ:

ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ತೃಪ್ತಿ ದಾಯಕ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಸಿಂಹ:

ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಗುರುಹಿರಿಯರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

ಕನ್ಯಾ:

ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲುದಾರಿಕಾ ವ್ಯವಹಾರಗಳಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಅವಿವಾಹಿತರಿಗೆ ವಿವಾಹ ಯೋಗ ಸಿದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ತುಲಾ:

ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ. ನೂತನ ಮಿತ್ರರ ಸಮಾಗಮ.

ವೃಶ್ಚಿಕ:

ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನ ಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಅಗತ್ಯ.

ಧನು:

ಸುಸ್ಥಿರ ಆರೋಗ್ಯ. ಸರಿಯಾದ ನಿಯಮ, ಶಿಸ್ತಿನಿಂದ ಕೂಡಿದ ಜೀವನಶೈಲಿ. ಗೃಹೋಪ ಯೋಗಿ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆಪಡುವಂಥ ಸಂದರ್ಭ.

ಮಕರ:

ಆರೋಗ್ಯದಲ್ಲಿ ಸುಧಾರಣೆ. ಪಾಲು ದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ವಿದ್ಯಾರ್ಥಿ ಗಳಿಗೆ ನಿರೀಕ್ಷಿತ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ.

ಕುಂಭ:

ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಒದಗುವುವು.

ಮೀನ:

ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವ ಹಾರ ದಲ್ಲಿ ಪ್ರಗತಿ. ಧನ ಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರ ಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಟಾಪ್ ನ್ಯೂಸ್

ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಮಧ್ಯಪ್ರದೇಶದ ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

thumb tiranga sale 4

ಹರ್ ಘರ್ ತಿರಂಗಾ- ಈ ವರ್ಷ 30 ಕೋಟಿಗೂ ಅಧಿಕ ರಾಷ್ಟ್ರಧ್ವಜ ಮಾರಾಟ, 500 ಕೋಟಿ ಆದಾಯ: ಸಿಎಐಟಿ

ನಿಷೇಧಾಜ್ಞೆ ನಡುವೆ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ನಿಷೇಧಾಜ್ಞೆ ನಡುವೆ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

tdy-2

ವಂದೇ ಮಾತರಂ “ಮ್ಯೂಸಿಕ್‌ ವಿಡಿಯೋ’ಗೆ ಪ್ರಧಾನಿ ಮೆಚ್ಚುಗೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

horo

ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

1

ರಾಶಿ ಫಲ; ಈ ರಾಶಿಯವರಿಗಿಂದು ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ

ಸೋಮವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಸೋಮವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

1

ಶುಕ್ರವಾರದ ರಾಶಿ ಫಲ; ಇಲ್ಲಿದೆ ನಿಮ್ಮ ಗ್ರಹಬಲ

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

tdy-4

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ 

6

ತುಪ್ಪರಿಯಿಂದ 10 ಸಾವಿರ ಹೆಕ್ಟೆರ್‌ಗೆ ನೀರಾವರಿ

ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಮಧ್ಯಪ್ರದೇಶದ ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಸುರ್ಜೇವಾಲಾ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ

ಸುರ್ಜೇವಾಲಾ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.