ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 20, 2022, 7:11 AM IST

astrology

ಮೇಷ:

ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನ ಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ.

ವೃಷಭ:

ನಿರೀಕ್ಷೆಗೂ ಮೀರಿದ ಸ್ಥಾನ, ಗೌರವಾದಿ ಸುಖ. ಜನಮನ್ನಣೆ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ಗುರುಹಿರಿಯ ರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಮಿಥುನ:

ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಕೆಲಸ ಕಾರ್ಯ ಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ:

ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಷಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ:

ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯ ವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ಸಂಸಾರಿಕವಾಗಿ ಉತ್ತಮ ದಿನ.

ಕನ್ಯಾ:

ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಶಯದ ನಡೆ ಅಗತ್ಯ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮಿರಿದ ಧನಾಗಮ. ದಾಂಪತ್ಯ ಸುಖ ಉತ್ತಮ.

ತುಲಾ:

ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನ ಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾಗಿ ಪ್ರತಿಫ‌ಲ ಲಭಿಸಿದ ತೃಪ್ತಿ.

ವೃಶ್ಚಿಕ:

ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಉತ್ತಮ ವಾಕ್‌ಚತುರತೆ. ಮೇಲಾಧಿಕಾರಿಗಳೊಂದಿಗೆ ತಾಳ್ಮೆ ಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಧನು:

ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸು ವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫ‌ಲ .

ಮಕರ:

ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಆರ್ಥಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಕುಂಭ:

ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವ ಕಾಲ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ.

ಮೀನ:

ದೀರ್ಘ‌ ಪ್ರಯಾಣ. ಆರೋಗ್ಯ ಗಮನಿಸಿ. ಕೆಲಸ ಕಾರ್ಯದಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಧೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ಗುರುಹಿರಿಯರ ಆರೋಗ್ಯದಲ್ಲಿ ಚೇತರಿಕೆ.

ಟಾಪ್ ನ್ಯೂಸ್

ನ್ಯೂಯಾರ್ಕ್‌ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ

ನ್ಯೂಯಾರ್ಕ್‌ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ

ಲೈಂಗಿಕ ದೌರ್ಜನ್ಯ ಆರೋಪ : ಮಲಯಾಳಂ ನಟ ವಿಜಯ್ ಬಾಬು ಬಂಧನ

ಲೈಂಗಿಕ ದೌರ್ಜನ್ಯ ಆರೋಪ : ಮಲಯಾಳಂ ನಟ ವಿಜಯ್ ಬಾಬು ಬಂಧನ

1-fgfg

ಪಠ್ಯ ಪುಸ್ತಕದಲ್ಲಿ ಕನಕದಾಸರ ಕಡೆಗಣನೆ : ಕಾಗಿನೆಲೆ ಶ್ರೀ ಆಕ್ರೋಶ

M B Patil

ಬಿಜೆಪಿಯವರು ಯಾಕೆ ದಲಿತರನ್ನ ಸಿಎಂ ಮಾಡಲಿಲ್ಲ?: ಎಂ.ಬಿ ಪಾಟೀಲ್

Uddhav

ಮಹಾಬಲದ ಜಟಾಪಟಿ: 9 ಬಂಡಾಯ ಸಚಿವರ ಖಾತೆಗಳು ವಜಾ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

Rohit Sharma can be relieved as captain from T20s: Virender Sehwag

ರೋಹಿತ್ ಶರ್ಮಾ ನಾಯಕತ್ವ ತ್ಯಜಿಸಬೇಕು: ಸಲಹೆ ನೀಡಿದ ಸೆಹವಾಗ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astro agf’ihj;

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology dasgfs

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಶನಿವಾರದ ರಾಶಿ ಫಲ: ಇಲ್ಲಿವೆ ನಿಮ್ಮ ಗ್ರಹಬಲ

astro news

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology dswdf

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್

udayavani youtube

ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

udayavani youtube

ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್‌ ಬುಕ್

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

ಹೊಸ ಸೇರ್ಪಡೆ

15

ದೂರು ಪ್ರಾಧಿಕಾರದ್ದೇ ದೊಡ್ಡ ದೂರು!

tdy-18

ಮನೆ ರಸ್ತೆ ಸಂಪರ್ಕಕ್ಕಾಗಿ ಗ್ರಾಪಂ ಕಚೇರಿ ಮುಂದೆ ಧರಣಿ

ನ್ಯೂಯಾರ್ಕ್‌ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ

ನ್ಯೂಯಾರ್ಕ್‌ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ

ಲೈಂಗಿಕ ದೌರ್ಜನ್ಯ ಆರೋಪ : ಮಲಯಾಳಂ ನಟ ವಿಜಯ್ ಬಾಬು ಬಂಧನ

ಲೈಂಗಿಕ ದೌರ್ಜನ್ಯ ಆರೋಪ : ಮಲಯಾಳಂ ನಟ ವಿಜಯ್ ಬಾಬು ಬಂಧನ

1-fgfg

ಪಠ್ಯ ಪುಸ್ತಕದಲ್ಲಿ ಕನಕದಾಸರ ಕಡೆಗಣನೆ : ಕಾಗಿನೆಲೆ ಶ್ರೀ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.