ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ


Team Udayavani, Jan 2, 2022, 7:25 AM IST

astrology sunday

ಮೇಷ:

ಪ್ರಜ್ಞೆ , ಪ್ರತಿಭೆ, ಬುದ್ಧಿವಂತಿಕೆ ಸಂದರ್ಭೋಚಿತ ನಡೆ ನುಡಿಯಿಂದ ನಾಯಕತ್ವ ಗುಣವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಧನಸಂಪತ್ತಿನಲ್ಲಿ ಪ್ರಗತಿ.

ವೃಷಭ:

ಉತ್ತಮ ವಾಕ್‌ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ, ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.

ಮಿಥುನ:

ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫ‌ಲತೆ.

ಕಟಕ:

ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.

ಸಿಂಹ:

ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ . ಮಕ್ಕಳಿಂದ ಸಂತೋಷ. ಗುರುಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖ ಮಧ್ಯಮ.

ಕನ್ಯಾ:

ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಗುರುಹಿರಿಯರ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ತುಲಾ:

ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾಧಾನ. ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ ಶುಭ ಫ‌ಲದ ದಿನ.

ವೃಶ್ಚಿಕ:

ರಾಜಕೀಯ ನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಸಂಸಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿಗಳ ಸುಖ. ಅವಿವಾಹಿತರಿಗೆ ವಿವಾಹ ಭಾಗ್ಯ.

ಧನು:

ಪಾಲುದಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲಕರ.

ಮಕರ:

ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ನೀರಿನಿಂದ ಉತ್ಪನ್ನ ವಸ್ತುಗಳಿಂದ ಆಭರಣ, ವಸ್ತ್ರ ಆಹಾರೋದ್ಯಮ ವ್ಯವಹಾರಸ್ಥರಿಗೆ ನಿರೀಕ್ಷಿತ ಲಾಭ.

ಕುಂಭ:

ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ಗಣಿ, ಭೂ ವ್ಯವಹಾರದವರಿಗೆ ಅನುಕೂಲ ಪರಿಸ್ಥಿತಿ.

ಮೀನ:

ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕ ಧನಾರ್ಜನೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.