ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 5, 2022, 7:14 AM IST

astrology

ಮೇಷ:

ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ. ಉತ್ತಮ ವಾಕ್‌ಚತುರತೆ.

ವೃಷಭ:

ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಜನೆಯಲ್ಲಿ ಆಸಕ್ತಿ.

ಮಿಥುನ:

ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.

ಕಟಕ:

ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ, ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.

ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ಸ್ವಸಾಮಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕಾರ್ಯದಲ್ಲಿ ತೊಡಗುವಿಕೆ.
ತುಲಾ:
ಕಾರ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ ಸಿದ್ಧಿ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ.
ವೃಶ್ಚಿಕ:
ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪ್ರಿತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲ ರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದಾರತೆ, ಧೈರ್ಯ ನಿಷ್ಠೆಯಿಂದ ಜನಮನ್ನಣೆ.
ಧನು:
ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಮಕರ:
ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಅನಗತ್ಯ ಖರ್ಚಿಗೆ ಅವಕಾಶ ನೀಡದಿರಿ.
ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತಿ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ.
ಮಾನಸಿಕ ಆರೋಗ್ಯ ಉತ್ತಮ. ದೈಹಿಕ, ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಹಾಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಪ್ರಗತಿ ಗಳಿಸಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.