ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 24, 2022, 7:12 AM IST

astro news

ಮೇಷ:

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ:

ದೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ದಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

ಸಂಶೋದನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ:

ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿಣಯ ಮಾಡಿ. ಉದ್ಯೋಗ ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮುಃ ಸಂತೋಷ. ಗುರುಹಿರಿಯರಿದ ಸೂಕ್ತ ಸಲಹೆ ಮಾರ್ಗದರ್ಶನ ಲಭ್ಯ.

ವೃಶ್ಚಿಕ:

ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.

ಧನು:

ಸಂಪಾದನೆಯೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ. ಸಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.

ಮಕರ:

ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು, ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಕುಂಭ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ:

ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ವಿದ್ಯಾರ್ಥಿಗಳಿಗೆ, ಅಧ್ಯಯನನಿರತರಿಗೆ ಶುಭ. ದಾನ ಧರ್ಮಾದಿ ವಿಷಯಗಳಲ್ಲಿ ಆಸಕ್ತಿ ವಹಿಸಿ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.