ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, May 25, 2022, 7:13 AM IST

astro

ಮೇಷ:

ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿನ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ಹಿರಿಯರಿಂದ ಸಂತೋಷ ವೃದ್ಧಿ.

ವೃಷಭ:

ನೂತನ ಮಿತ್ರರ ಸಮಾಜಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ.

ಮಿಥುನ:

ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ.

ಕರ್ಕ:

ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಸಿಂಹ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ದಾಂಪತ್ಯ ತೃಪ್ತಿಕರ.

ಕನ್ಯಾ:

ಸಂತಸದಿಂದ ಕೂಡಿದ ದಿನ. ಎಲಾಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.

ತುಲಾ:

ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ:

ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಧನು:

ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ದಿನ.

ಮಕರ:

ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮೇಲಾಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯದ ಅನುಭವವಾದೀತು. ಆರೋಗ್ಯದಲ್ಲಿ ವೃದ್ಧಿ. ಪಾಲುದಾರ ಕ್ಷೇತ್ರವರಿಗೆ ಪರಸ್ಪರ ಸಹಕಾರದಿಂದ ಪ್ರಗತಿ.

ಕುಂಭ:

ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮಿರೀದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ಆರೋಗ್ಯ ವೃದ್ಧಿ

ಮೀನ:

ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.