ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 14, 2022, 7:14 AM IST

astrology

ಮೇಷ:

 ಆರೋಗ್ಯ ಗಮನಿಸಿ. ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು, ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸಿದರೆ ಯಶಸ್ಸು.

 ವೃಷಭ:

ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸುವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರದಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.

ಮಿಥುನ:

ಮಕ್ಕಳಿಂದ ಸುಖ. ಬಂಧು ಜನರೊಂದಿಗೆ ವಿಲಾಸ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಕರ್ಕ:

ದೇವತಾರಾದನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.

 ಸಿಂಹ:

ಆರೋಗ್ಯ ಗಮನಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಸುಖ ಕಾಣಿರಿ. ಸ್ತ್ರೀಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಕನ್ಯಾ:

ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಕೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋದನೆ. ದಾಂಪತ್ಯ ಸುಖ ವೃದ್ಧಿ.

ತುಲಾ:

ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.

ವೃಶ್ಚಿಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾದಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ.

 ಧನು:

ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.

ಮಕರ:

ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫ‌ಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾದಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕುಂಭ:

ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರ ಸಂದರ್ಶನ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.