ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 26, 2022, 7:16 AM IST

astrology news

ಮೇಷ:

ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.

ವೃಷಭ:

ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯ ಗಳಿಗೆ ಧನವ್ಯಯ.

ಮಿಥುನ:

ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಮಕ್ಕಳಿಂದ ಸಂತೋಷ. ದೂರ ಪ್ರಯಾಣ ಸಂಭವ. ನೂತನ ಮಿತ್ರರ ಸಮಾಗಮ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ:

ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರು ಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ:

ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲತೆ. ಗುರುಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ:

ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ.

ವೃಶ್ಚಿಕ:

ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೊರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ, ವಾಹನ, ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.

ಧನು:

ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ.

ಮಕರ:

ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ಕುಂಭ:

ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.

ಮೀನ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರದಲ್ಲಿ ಪೈಪೋಟಿ ತೋರೀತು. ಧೈರ್ಯ ಶೌರ್ಯ ದಿಂದ ಪ್ರಗತಿ. ಅಧಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಟಿ

ಟಾಪ್ ನ್ಯೂಸ್

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸಾವಾರ ಸ್ಥಳದಲ್ಲೇ ಸಾವು

ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಇಮ್ರಾನ್‌ ಖಾನ್‌ ನಿವಾಸದಲ್ಲಿಇಮ್ರಾನ್‌ ಖಾನ್‌ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ

ಇಮ್ರಾನ್‌ ಖಾನ್‌ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ

1–sadsa

ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology dasgfs

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಶನಿವಾರದ ರಾಶಿ ಫಲ: ಇಲ್ಲಿವೆ ನಿಮ್ಮ ಗ್ರಹಬಲ

astro news

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology dswdf

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

udayavani youtube

ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

ಹೊಸ ಸೇರ್ಪಡೆ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸಾವಾರ ಸ್ಥಳದಲ್ಲೇ ಸಾವು

ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.