ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 13, 2022, 7:19 AM IST

astrology

ಮೇಷ:

ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ಚತುರತೆ. ಸರ್ವವರ್ಗದವರಿಂದ ಸಹಾಯ ಸಹಕಾರ ಪ್ರಾಪ್ತಿ.

ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ.

ಮಿಥುನ:

ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.

ಕರ್ಕ:

ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.

ಕನ್ಯಾ:

ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು ಕೀರ್ತಿ ಸಂಪಾದನೆ. ಜನಮನ್ನಣೆ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ಹಿರಿಯರ ಆರೋಗ್ಯ ಸ್ಥಿರ.

ತುಲಾ:

ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ:

ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆ ಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.

ಧನು:

ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ಮಕ್ಕಳ ಸುಖ ಸಂತೋಷ ವೃದ್ಧಿ. ಸಂಸಾರದಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿ ಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ.

ಮೀನ:

ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ದೇವತಾ ಸ್ಥಳ ಸಂದರ್ಶನ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.